• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಪ್ರಾರ್ಥನೆ & ಕುರಾನ್ ಪಠಣಕ್ಕೆ ನಿರ್ಬಂಧ ?!

ಪ್ರತಿಧ್ವನಿ by ಪ್ರತಿಧ್ವನಿ
October 31, 2024
in Top Story, ಇದೀಗ, ವಿದೇಶ
0
ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಪ್ರಾರ್ಥನೆ & ಕುರಾನ್ ಪಠಣಕ್ಕೆ ನಿರ್ಬಂಧ ?!
Share on WhatsAppShare on FacebookShare on Telegram

ತಾಲಿಬಾನ್ (Taliban) ಆಡಳಿಡತ ಅಫ್ಘಾನಿಸ್ತಾನದಲ್ಲಿ (Afghanistan) ಮಹಿಳೆಯರ ಸ್ವಾತಂತ್ರ್ಯವನ್ನು ಸಂಪೂರ್ಣ ಕಸಿದುಕೊಳ್ಳಲಾಗಿದ್ದು, ಮಹಿಳೆಯರು ಜೋರಾಗಿ ಪ್ರಾರ್ಥನೆ ಮಾಡುವುದು ಹಾಗೂ ಇತರೆ ಮಹಿಳೆಯರ ಮುಂದೆ ಕುರಾನ್ (quran) ಪಠಣ ಮಾಡುವುದನ್ನು ನಿರ್ಬಂಧಿಸಿ ಆದೇಶಿಸಿಲಾಗಿದೆ.

ADVERTISEMENT

ಈ ಹೊಸ ಆದೇಶನ್ನು ತಾಲಿಬಾನ್‌ನ ಸಚಿವರೊಬ್ಬರು ಪ್ರಕಟಣೆ ಹೊರಡಿಸಿದ್ದಾರೆ. ಈ ಮೂಲಕ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಅಲ್ಲಾಹು ಅಕ್ಟರ್ ಹಾಗು ಸುಭಾನುಲ್ಲಾಹ್ ಎಂದು ಹೇಳುವುದು ಕೂಡ ಅಪರಾಧ ಅಂತ ಈ ಸಚಿವ ಹೇಳಿದ್ದಾನೆ.

ಇನ್ನು ಈ ಸಚಿವನ ಭಾಷಣದ ತುಣುಕುಗಳನ್ನು ಸಚಿವಾಲಯದ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದು, ವ್ಯಾಪಕ ಟೀಕೆ, ಆಕೋಶ್ರದ ಬಳಿಕ ಈ ವೀಡಿಯೋವನ್ನು ಡಿಲೀಟ್ ಮಾಡಲಾಗಿದೆ

Tags: ಅಫ್ಘಾನಿಸ್ತಾನಕುರಾನ್ತಾಲಿಬನ್ತಾಲಿಬಾನ್ ಆಡಳಿತಪ್ರಾರ್ಥನೆ
Previous Post

ಅದ್ಧೂರಿ ದೀಪೋತ್ಸವಕ್ಕೆ ಸಾಕ್ಷಿಯಾದ ಅಯೋಧ್ಯೆ ! ಸರಯು ನದಿ ತೀರದಲ್ಲಿ ಬೆಳಗಿದ 30 ಲಕ್ಷ ದೀಪಗಳು !

Next Post

ವಕ್ಫ್ ಆಸ್ತಿ ವಿವಾದ – ದೊಡ್ಡ ಹೋರಾಟ ರೂಪಿಸಲು ವಿಜಯೇಂದ್ರ ಪ್ಲಾನ್ ! 

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
Next Post
ಚನ್ನಪಟ್ಟಣದಲ್ಲಿ ಬೊಂಬೆ ಆಡಿಸೋ ಆಟದಲ್ಲಿ ಗೆಲುವು ಸಾಧಿಸ್ತಾ ಕಾಂಗ್ರೆಸ್‌‌..?

ವಕ್ಫ್ ಆಸ್ತಿ ವಿವಾದ - ದೊಡ್ಡ ಹೋರಾಟ ರೂಪಿಸಲು ವಿಜಯೇಂದ್ರ ಪ್ಲಾನ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada