• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಟಿ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆ!

Any Mind by Any Mind
September 19, 2022
in ಸಿನಿಮಾ
0
ನಟಿ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆ!
Share on WhatsAppShare on FacebookShare on Telegram

ಖ್ಯಾತ ತಮಿಳು ನಟಿ ಚೆನ್ನೈನ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ADVERTISEMENT

ನಟಿ ದೀಪಾ ಆಕಾ ಪಾಲಿನ್ ಜೆಸ್ಸಿಕಾ(29)ಭಾನುವಾರ ಚೆನ್ನೈನ ವೀರುಗಾಂಬಿಕಾಂ ನಗರದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ದುಪ್ಪಟ್ಟದಿಂದ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ನಟಿಯ ಶವಪತ್ತೆಯಾಗಿದೆ.

ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ದೀಪಾ ನಾಸಿರ್ ಮುಖ್ಯಪಾತ್ರದಲ್ಲಿದ್ದ ‘ವೈದಾ‘ ಸಿನಿಮಾದಲ್ಲಿ ನಾಯಕಿಯಾಗಿದ್ದರು. ‘ಥುಪ್ಪಾರುವಿಲನ್‘ಸೇರಿದಂತೆ ಕೆಲ ಚಿತ್ರಗಳಲ್ಲಿ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ್ದರು.

ವಿರುಗಂಬಾಕ್ಕಂನಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ದೀಪಾ ಏಕಾಂಗಿಯಾಗಿ ವಾಸಿಸುತ್ದಿದ್ದರು ಎನ್ನಲಾಗಿದೆ. ಭಾನುವಾರ ಮಧ್ಯಾಹ್ನ ತಮ್ಮ ಕೋಣೆಯಲ್ಲಿ ದುಪ್ಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯವರು ನಿರಂತರವಾಗಿ ಕರೆ ಮಾಡಿದರೂ ಸ್ವೀಕರಿಸದೇ ಇದ್ದುದ್ದರಿಂದ ಗಾಬರಿಗೊಂಡು ಸ್ನೇಹಿತೆ ಬಳಿ ವಿಚಾರಿಸಿದ್ದಾರೆ. ಆಕೆ ದೀಪಾ ಇರುವ ಫ್ಲಾಟ್‌ಗೆ ಹೋಗಿ ನೋಡಿದ್ದಾರೆ. ಈ ವೇಳೆ ಕೋಣೆಯಲ್ಲಿ ದೀಪಾ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಬೆಳಕಿಗೆ ಬಂದಿದೆ. ನಟಿ ದೀಪಾ ಹಲವು ವರ್ಷಗಳಿಂದ ಮನೆಯವರಿಂದ ದೂರವಿದ್ದು, ಒಬ್ಬರೇ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಅಲ್ಲದೇ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರವೂ ಬಹುದು ಅಂತ ಶಂಕಿಸಲಾಗಿದೆ.

Tags: pratidhvanidigitaltamil actor
Previous Post

ಮೂವರು ಮಹಿಳೆಯರ ವಿಶೇಷ ತನಿಖಾ ತಂಡದಿಂದ ವಿದ್ಯಾರ್ಥಿನಿಯರ ವೀಡಿಯೋ ಸೋರಿಕೆ ಪ್ರಕರಣ ತನಿಖೆ!

Next Post

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬೆಂಗಳೂರು ಕೆರೆ ಒತ್ತುವರಿ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ!

Related Posts

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”
Top Story

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

by ಪ್ರತಿಧ್ವನಿ
May 12, 2026
0

ಬೆಂಗಳೂರು : ದೇಶದ ಆರ್ಥಿಕ (Economy) ಭದ್ರತೆಯನ್ನು ಗಟ್ಟಿಗೊಳಿಸಲು ಮತ್ತು ವಿದೇಶಗಳಿಗೆ ಹರಿದುಹೋಗುತ್ತಿರುವ ಲಕ್ಷಾಂತರ ಕೋಟಿ ರೂಪಾಯಿಗಳ ‘ಡಾಲರ್’ ಹೊರಹರಿವಿಗೆ ಬ್ರೇಕ್ ಹಾಕಲು ಪ್ರಧಾನಿ ನರೇಂದ್ರ ಮೋದಿ...

Read moreDetails
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
Next Post
ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬೆಂಗಳೂರು ಕೆರೆ ಒತ್ತುವರಿ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ!

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬೆಂಗಳೂರು ಕೆರೆ ಒತ್ತುವರಿ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada