• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ; ಸಂಸದ ಪ್ರತಾಪ್‌ ಸಿಂಹ

ಪ್ರತಿಧ್ವನಿ by ಪ್ರತಿಧ್ವನಿ
September 16, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ʻಯಾವನ್ ರೀ ಅವನು ಪ್ರತಾಪ್ ಸಿಂಹ..?ʼ ಸಿದ್ದರಾಮಯ್ಯ ಕಿಡಿ..!
Share on WhatsAppShare on FacebookShare on Telegram

ತಮಿಳುನಾಡಿಗೆ ಈಗಲೂ ಕದ್ದುಮುಚ್ವಿ ನೀರನ್ನು ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಗಂಭೀರ ಆರೋಪವನ್ನು ಮಾಡಿದ್ದಾರೆ, ಈ ಕುರಿತು ಮಾತನಾಡಿದ ಅವರು, ʼʼಈಗಲೂ ಡ್ಯಾಂಗೆ ಹೋಗಿ ನೋಡಿ, ಹೊರಹರಿವು ಪ್ರಮಾಣ ಪರೀಕ್ಷೆ ಮಾಡಿ, ಈ ವಿಚಾರವಾಗಿ ನಾನು ಚಾಲೆಂಜ್ ಮಾಡುತ್ತೇ‌ನೆ, ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ, ಸೆ.13 ರಿಂದ ನೀರು ಹರಿಸಲಾಗುತ್ತಿದೆ, ನಾವು ಈ ವಿಚಾರವಾಗಿ ಹೋರಾಟ ಮಾಡುತ್ತೇವೆ, ಹೇಮಾವತಿ ಡ್ಯಾಂ ನಲ್ಲಿ 12 ಟಿಎಂಸಿ ಇದೆ, ಹಾರಂಗಿ, ಕಬಿನಿ ಡ್ಯಾಂಗಳು ಬರಿದಾಗಿದೆ, ಈಗಿರುವ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕು ನೀರು ಕೊಡಬಾರದು, ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕುʼʼ

ADVERTISEMENT

ಸರ್ವ ಪಕ್ಷ ಸಭೆಗೆ ಪ್ರಧಾನಿ ಟೈಮ್ ಕೊಡುತ್ತಿಲ್ಲ ಎಂಬ ಕಾಂಗ್ರೆಸ್ ಹೇಳಿಕೆ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಪ್ರತಿಕ್ರಿಯೆ ನೀಡಿದ ಅವರು, ʼʼಒಬ್ಬ ಜನ ಪ್ರತಿನಿಧಿಗೆ ಸಾಮಾನ್ಯ ಜ್ಞಾನ ಇರಬೇಕು, ಮೋದಿ ಅಲ್ಲ ಮನಮೋಹನ್ ಸಿಂಗ್ ಬಂದರು ಈ ವಿಚಾರದಲ್ಲಿ ಏನು ಮಾಡೋಕಾಗಲ್ಲ, ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಡಿಸೈಡ್ ಆಗ್ಬೇಕು, ಸಿದ್ದರಾಮಯ್ಯ ಅವ್ರು ಮೋದಿ ಬದಲು ಸ್ಟಾಲಿನ್ ಅವರಿಗೆ ಕರೆ ಮಾಡಲಿ, ನೀರು ಬಿಡೋದಕ್ಕೆ ಆಗಲ್ಲ ಎಂದು ಹೇಳಲಿ, ಇವರಿಗೆ ಲೋಕಸಭಾ ಚುನಾವಣೆ ಮುಖ್ಯನಾ ರಾಜ್ಯದ ಜನರ ಹಿತಸಾಕ್ತಿ ಮುಖ್ಯನಾ, ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಅದ್ದೂರಿ ದಸರಾ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಪ್ರತಿಕ್ರಿಯೆ ನೀಡಿದ ಅವರು, ʼʼಅದ್ದೂರಿ ಸರಳ ದಸರಾ ಚರ್ಚೆಯಲ್ಲಿ ನಾನಿಲ್ಲ, ಸಾಂಪ್ರದಾಯಕವಾಗಿ ದಸರಾ ಮಾಡಲಿ‌, ದಸರಾ ಮಾಡುವಾಗ ಒಂದಷ್ಟು ಹಣ ಖರ್ಚಾಗುತ್ತದೆ, ಅಂದ ಮಾತ್ರಕ್ಕೆ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯ ಮುರಿಯುವುದು ಬೇಡ, ದಸರಾ ಅಂದ್ರೆ ಜಂಬೂಸವಾರಿ, ದೀಪಾಲಂಕಾರ, ಕ್ರೀಡೆ ಗೋಷ್ಠಿ ಇರುತ್ತದೆ,ಇದಕ್ಕೆಲ್ಲ ಖರ್ಚು ಆಗೇ ಆಗುತ್ತದೆ, ಬರ ಎಂದು ಸಂಪ್ರದಾಯ ಮುರಿಯುವುದು ಬೇಡ ಎಂದು ಹೇಳಿಕೆ ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ ; ಸಂಸದ ಪ್ರತಾಪ್ ಸಿಂಹ

Next Post

ಚೈತ್ರಾ ಆ್ಯಂಡ್ ಟೀಂ ಗ್ಯಾಂಗ್ ರೀತೀಲೆ ಮತ್ತೊಂದು ಗ್ಯಾಂಗ್‌ನಿಂದ ವಂಚನೆ..

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಚೈತ್ರಾ ಆ್ಯಂಡ್ ಟೀಂ ಗ್ಯಾಂಗ್ ರೀತೀಲೆ ಮತ್ತೊಂದು ಗ್ಯಾಂಗ್‌ನಿಂದ ವಂಚನೆ..

ಚೈತ್ರಾ ಆ್ಯಂಡ್ ಟೀಂ ಗ್ಯಾಂಗ್ ರೀತೀಲೆ ಮತ್ತೊಂದು ಗ್ಯಾಂಗ್‌ನಿಂದ ವಂಚನೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada