• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!

ಪ್ರತಿಧ್ವನಿ by ಪ್ರತಿಧ್ವನಿ
September 26, 2023
in Top Story, ಕರ್ನಾಟಕ
0
ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!
Share on WhatsAppShare on FacebookShare on Telegram

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಇದರಿಂದ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಬಸ್‌ಗಳ ಸೇವೆಯಲ್ಲಿ ಅಸ್ತವ್ಯಸ್ತ ಉಂಟಾಗಿದೆ. ತಮಿಳುನಾಡಿನ ಬಸ್‌ಗಳು ಗಡಿಯಲ್ಲಿಯೇ ನಿಂತಿದ್ದು, ಬೆಂಗಳೂರಿಗೆ ಬರುವ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನಿಂದ ಕೂಡ ತಮಿಳುನಾಡಿಗೆ ಯಾವುದೇ ಬಸ್‌ಗಳು ತೆರಳುತ್ತಿಲ್ಲ.

ADVERTISEMENT

ತಮಿಳುನಾಡಿನ ಬಸ್‌ಗಳು ಕೇವಲ ಕೃಷ್ಣಗಿರಿ ಜಿಲ್ಲೆಯ ಝುಜುವುಡಿಯವರೆಗೂ ಮಾತ್ರ ಬರುತ್ತಿದ್ದು, ಅಲ್ಲಿಯೇ ನಿಲ್ಲುತ್ತಿವೆ. ಇದರಿಂದ ಬೆಂಗಳೂರಿಗೆ ಬರುವ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡಿನ ಪ್ರಯಾಣಿಕರು, ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹಳಷ್ಟು ಐಟಿ ಸಂಸ್ಥೆಗಳು ಬೆಂಗಳೂರಿನಲ್ಲಿವೆ. ಅಲ್ಲಿಗೆ ಬಹಳಷ್ಟು ಜನರು ಹೋಗಬೇಕಿದ್ದು, ಬಸ್‌ ವ್ಯವಸ್ಥೆ ಇಲ್ಲದೇ ಜನರು ಪರದಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Tags: BangaloreKarnatakaprotestTamilnadu
Previous Post

ರ‍್ಯಾಲಿ ನಡೆಸಿದರೆ ಬಂಧಿಸುವ ಸರ್ಕಾರದ ಎಚ್ಚರಿಕೆಗೆ ಹೆದರಲ್ಲ: ಕುರುಬೂರು ಶಾಂತಕುಮಾರ್, ರೈತ ನಾಯಕ

Next Post

29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್ ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್ ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್ ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!