• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇದೀಗ, ಕರ್ನಾಟಕ, ದೇಶ
0
ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು
Share on WhatsAppShare on FacebookShare on Telegram

ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಲ್ಲಿ ಜೀವ ಕಳೆ ಬಂದಿದೆ. ಕಳೆದ ಬಾರಿ ಮಳೆ ಕೈಕೊಟ್ಟಿದ್ದಕ್ಕೆ ಸಂಪೂರ್ಣವಾಗಿ ಖಾಲಿ ಡೆತ್​ ಸ್ಟೋರೇಜ್ ತಲುಪಿದ್ದ ಕಾವೇರಿಗೆ ನೀರು ಹರಿದುಬರುತ್ತಿದ್ದು ಕೆಆರ್ ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿದೆ. ಈ ಮಧ್ಯೆಯೇ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಶಾಕ್ ನೀಡಿದೆ.ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ. ಜುಲೈ 12ರಿಂದ 31ರವರೆಗೆ ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ಕಾವೇರಿ ನೀರು ಹರಿಸಲು ಆದೇಶಿಸಿದೆ.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ನೀರು ಬಿಡುವಂತೆ ತಮಿಳುನಾಡು ವಾದ ಮಾಡಿದೆ. ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಸಹ ಕಾವೇರಿಯಲ್ಲಿ ನೀರಿನ ಕೊರತೆ ಇದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ ಎಂದು ಕರ್ನಾಟಕದ ಪರ ಅಧಿಕಾರಿಗಳು ವಾದ ಮಂಡಿಸಿದ್ದಾರೆ.ಎರಡೂ ರಾಜ್ಯಗಳ ವಾದ-ಪ್ರತಿವಾದ ಆಲಿಸಿದ CWRC, ಜುಲೈ 12ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಆದೇಶ ಹೊರಡಿಸಿದೆ. ಕೆಆರ್ ಎಸ್ ಜಲಾಶಯ 104 ಅಡಿಗೆ ತಲುಪಿದ್ದು ಭರ್ತಿಯಾಗಲು ಇನ್ನೂ 20 ಅಡಿ ಬಾಕಿ ಇದೆ. ಹೀಗಿರುವಾಗಲೇ ಪ್ರತಿನಿತ್ಯ 1ಟಿಎಂಸಿ ನೀರು ಬಿಡುವಂತೆ ಆದೇಶಿಸಿರುವುದು ರಾಜ್ಯದ ಜನರ ಆಕ್ರೋಶಕ್ಕೆ ತುತ್ತಾಗಿದೆ.

ADVERTISEMENT
Tags: 1 TMC of water availableCauvery
Previous Post

ʻSSLCʼ ಪರೀಕ್ಷೆಯಲ್ಲಿ ಫೇಲ್‌ : ವಿದ್ಯಾರ್ಥಿನಿ ನೇಣಿಗೆ ಶರಣು!

Next Post

ದರ್ಶನ್ ನಮ್ಮ ಕುಟುಂಬ ದವರು ಆದರೆ.. ತಪ್ಪಾಗಿದೆ ಬಿಡ್ರಿ !

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ದರ್ಶನ್ ನಮ್ಮ ಕುಟುಂಬ ದವರು ಆದರೆ.. ತಪ್ಪಾಗಿದೆ ಬಿಡ್ರಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada