• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡಿಗ ಲಾರಿ ಡ್ರೈವರ್ ಮೇಲೆ ತಮಿಳುನಾಡು ಪೊಲೀಸ್ ಹಲ್ಲೆ – ರೂಪೇಶ್ ರಾಜಣ್ಣ ಆಕ್ರೋಶ !

ಪ್ರತಿಧ್ವನಿ by ಪ್ರತಿಧ್ವನಿ
October 29, 2024
in Top Story, ಇದೀಗ, ಕರ್ನಾಟಕ
0
ಕನ್ನಡಿಗ ಲಾರಿ ಡ್ರೈವರ್ ಮೇಲೆ ತಮಿಳುನಾಡು ಪೊಲೀಸ್ ಹಲ್ಲೆ – ರೂಪೇಶ್ ರಾಜಣ್ಣ ಆಕ್ರೋಶ !
Share on WhatsAppShare on FacebookShare on Telegram

ಕರ್ನಾಟಕದ (Karnataka) ಲಾರಿ ಡ್ರೈವರ್ ಮೇಲೆ ತಮಿಳುನಾಡು ಸಂಚಾರಿ ಪೊಲೀಸ್‌ ಪೇದೆ (Tamil nadu police) ಮನಸೋ ಇಚ್ಚೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೊಸೂರು ಬಾರ್ಡರ್ (Hosur border) ಬಳಿ ನಡೆದಿದ್ದು, ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ADVERTISEMENT

ಅತಿ ವೇಗವಾಗಿ ವಾಹನ ಚಾಲನೆ ಮಾಡಿದಕ್ಕೆ ತಮಿಳುನಾಡು ಸಂಚಾರಿ ಪೊಲೀಸ್ ಪೇದೆ ಲಾರಿಯನ್ನ ಅಡ್ಡಗಟ್ಟಿ ಚಾಲಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದು, ತಮಿಳುನಾಡು ಪೋಲಿಸ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಈ ಬಗ್ಗೆ ವಿಡೊಯೋ ಪೋಸ್ಟ್ ಮಾಡಿರುವ ರೂಪೇಶ್ ರಾಜಣ್ಣ (Rooprsh rajanna), ಈ ರೀತಿ ಕನ್ನಡಿಗನ ಮೇಲೆ ಹಲ್ಲೆ ಮಾಡಿರುವ ತಮಿಳುನಾಡು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags: ಕನ್ನಡಿಗನ ಮೇಲೆ ಹಲ್ಲೆತಮಿಳುನಾಡು ಪೊಲೀಸ್ರೂಪೇಶ್ ರಾಜಣ್ಣಹೊಸೂರು ಬಾರ್ಡರ್
Previous Post

ಪಟಾಕಿ ಸಿಡಿದು ಚಲಿಸುತಿದ್ದ ರೈಲಿಗೆ ಬೆಂಕಿ ; ನಾಲ್ವರಿಗೆ ಗಾಯ

Next Post

5ನೇ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ – ಹೆಚ್‌ಡಿ ಕೋಟೆಯಲ್ಲಿ ಗಂಡು ಚಿರತೆ ಬೋನಿಗೆ !

Related Posts

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?
ಕರ್ನಾಟಕ

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

by ಪ್ರತಿಧ್ವನಿ
August 13, 2026
0

ಬೆಂಗಳೂರು: ಶಿವಗಂಗೆ ಬೆಟ್ಟಕ್ಕೆ ಏಕಾಂಗಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಕಳೆದ ಹಲವು ದಿನಗಳಿಂದ ಬೆಟ್ಟದಲ್ಲಿ ನಿರಂತರ ಶೋಧ...

Read moreDetails
ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

August 13, 2026
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

August 13, 2026
ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

August 12, 2026
ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

August 12, 2026
Next Post
5ನೇ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ – ಹೆಚ್‌ಡಿ ಕೋಟೆಯಲ್ಲಿ ಗಂಡು ಚಿರತೆ ಬೋನಿಗೆ !

5ನೇ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ - ಹೆಚ್‌ಡಿ ಕೋಟೆಯಲ್ಲಿ ಗಂಡು ಚಿರತೆ ಬೋನಿಗೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!