• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
December 11, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡ ಚಿತ್ರವೂ ಹೌದು. “ನಟ್ವರ್ ಲಾಲ್” ಚಿತ್ರದ ಯಶಸ್ಸಿನ ಬೆನ್ನಲ್ಲೇ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ “ಬಾಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.ಇದೇ ತಿಂಗಳ 20ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

ADVERTISEMENT

ಸಿರಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಪಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, “ನಟ್ವರ್ ಲಾಲ್” ಚಿತ್ರದ ನಿರ್ದೇಶಕ ವಿ.ಲವ ಅವರೆ ನಿರ್ದೇಶನ ಮಾಡುತ್ತಿದ್ದಾರೆ. “ವಿಕ್ರಾಂತ್ ರೋಣ” ಖ್ಯಾತಿಯ ವಿಲಿಯಂ ಡೇವಿಡ್ ಛಾಯಾಗ್ರಹಣ ಹಾಗೂ ಡೇವಿ ಸುರೇಶ್ ಅವರ ಸಂಗೀತ ನಿರ್ದೇಶನವಿರುವ “ಬಾಸ್” ಚಿತ್ರಕ್ಕೆ “ಸತ್ಯಮೇವ ಜಯತೇ” ಎಂಬ ಅಡಿಬರಹವಿದೆ. ಇದೊಂದು ಬೆಂಗಳೂರಿನಲ್ಲಿ ನಡೆದ ನೈಜಘಟನೆಯನ್ನು ಆಧರಿಸಿದ ಚಿತ್ರವಾಗಿದೆ.

Tags: "Bass" film"Bass" is taglined as "Satyameva Jayate".20thBande Mahankali Temple.directed by "Natwar Lal" director V. Lava. Cinematography by William David of "Vikrant Rona" fame and music direction by Davi SureshNatwar Lalproduced by Anil PTanush Shivanna starrer
Previous Post

ಪ್ರಧಾನಿ ಮೋದಿಯ ಈ ಕಲೆಗೆ ಮಾರು ಹೋದ ಪಿವಿ ಸಿಂಧು

Next Post

ಬಿಗ್ ಬಾಸ್ ಮನೆಯಲ್ಲಿ ಇವತ್ತು ಕೂಡ ಟಾಸ್ಕ್ ರದ್ದಾಗುತ್ತದ?

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
Next Post
ಬಿಗ್ ಬಾಸ್ ಮನೆಯಲ್ಲಿ ಇವತ್ತು ಕೂಡ ಟಾಸ್ಕ್ ರದ್ದಾಗುತ್ತದ?

ಬಿಗ್ ಬಾಸ್ ಮನೆಯಲ್ಲಿ ಇವತ್ತು ಕೂಡ ಟಾಸ್ಕ್ ರದ್ದಾಗುತ್ತದ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!