• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಉತ್ತರಾಖಂಡ | ಭಾರೀ ಮಳೆಗೆ ತಪಕೇಶ್ವರ ದೇವಾಲಯದ ಗೋಡೆ ಕುಸಿತ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಇದೀಗ, ದೇಶ
0
ಉತ್ತರಾಖಂಡ

ಭಾರೀ ಮಳೆಯಿಂದ ಉತ್ತರಾಖಂಡ ಡೆಹ್ರಾಡೂನ್‌ನ ತಪಕೇಶ್ವರ ದೇವಸ್ಥಾನದ ಗೋಡೆ ಕುಸಿತ

Share on WhatsAppShare on FacebookShare on Telegram

ಭಾರೀ ಮಳೆಯಿಂದಾಗಿ ಉತ್ತರಾಖಂಡ ರಾಜ್ಯದ ಡೆಹ್ರಾಡೂನ್‌ನಲ್ಲಿರುವ ಪ್ರಸಿದ್ಧ ತಪಕೇಶ್ವರ ಮಹಾದೇವ ದೇವಸ್ಥಾನದ ಒಂದು ಭಾಗದಲ್ಲಿನ ಗೋಡೆಗಳು ಸೋಮವಾರ (ಆಗಸ್ಟ್ 21) ಕುಸಿದು ಬಿದ್ದಿವೆ.

ADVERTISEMENT

ಶ್ರಾವಣ ಮಾಸದ ಸೋಮವಾರ ಬೆಳಿಗ್ಗೆ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ದೇವಾಲಯದ ಮುಂಭಾಗದಲ್ಲಿ ಗೋಡೆ ಕುಸಿದ ಪರಿಣಾಮ ಒಳಹೋಗಲು ಸಾಧ್ಯವಾಗಲಿಲ್ಲ.

#WATCH | Dehradun, Uttarakhand: A part of the famous Tapkeshwar Mahadev temple collapsed due to incessant rainfall pic.twitter.com/D2kV1DGI3j

— ANI UP/Uttarakhand (@ANINewsUP) August 21, 2023

ಕಳೆದ ಕೆಲವು ದಿನಗಳಿಂದ ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ನದಿ, ಅಣೆಕಟ್ಟುಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಸ್ಥಿತಿ ತಲೆದೂರಿದೆ. ಪರಿಣಾಮ ಅನೇಕ ಅವಘಡಗಳೂ ಸಂಭವಿಸಿವೆ.

ಕಳೆದ ವಾರ ಉತ್ತರಾಖಂಡ ಡೆಹ್ರಾಡೂನ್ ನಲ್ಲಿ ಸುರಿದ ಮಳೆಗೆ 50ಕ್ಕೂ ಹೆಚ್ಚು ಜನರಿದ್ದ 15 ಮನೆಗಳು ಧರೆಗುರುಳಿವೆ. ಈ ವೇಳೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags: dehradunheavy rainsTapakeshwara TempleUttarakhandಉತ್ತರಾಖಂಡಡೆಹ್ರಾಡೂನ್‌ತಪಕೇಶ್ವರ ದೇವಾಲಯಭಾರೀ ಮಳೆ
Previous Post

ಚಂದ್ರನ ಅಂಗಳ ಸ್ಪರ್ಶಿಸಲಿರುವ ಚಂದ್ರಯಾನ 3ರ ಸಮಯದಲ್ಲೇ ʼರಾನಿʼ ಚಿತ್ರದ ಹಿಂದಿ ಟೀಸರ್ ಬಿಡುಗಡೆ

Next Post

ಕಾವೇರಿ ನದಿ ನೀರು ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ: ಎಚ್‌.ಸಿ.ಮಹದೇವಪ್ಪ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಎಚ್‌.ಸಿ.ಮಹದೇವಪ್ಪ

ಕಾವೇರಿ ನದಿ ನೀರು ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ: ಎಚ್‌.ಸಿ.ಮಹದೇವಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada