• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಯರ್ ಮೇಲಿನ ಸುಂಕ ಹೆಚ್ಚಳಕ್ಕೆ ಚಿಂತನೆ

Any Mind by Any Mind
January 23, 2024
in ಕರ್ನಾಟಕ
0
ಬಿಯರ್ ಮೇಲಿನ ಸುಂಕ ಹೆಚ್ಚಳಕ್ಕೆ ಚಿಂತನೆ
Share on WhatsAppShare on FacebookShare on Telegram

ಬೆಂಗಳೂರು : ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಅಬಕಾರಿ ಇಲಾಖೆ ಮುಂದಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ.

ADVERTISEMENT

650 ಮಿ.ಲೀ. ಅಳತೆಯ ಪ್ರತಿ ಬಾಟಲಿ ಬಿಯರ್‌ನ ದರದಲ್ಲಿ ₹ 8ರಿಂದ ₹ 10ರವರೆಗೆ ಹೆಚ್ಚಳವಾಗಲಿದೆ.
ಇದಕ್ಕಾಗಿ ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) (ತಿದ್ದುಪಡಿ) ನಿಯಮಗಳು–2024ರ ಕರಡನ್ನು ಶನಿವಾರ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.2023ರ ಜುಲೈ ತಿಂಗಳಲ್ಲಿ ಭಾರತೀಯ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ.20ರಷ್ಟು ಮತ್ತು ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿತ್ತು.

ಆರು ತಿಂಗಳಲ್ಲೇ ಮತ್ತೊಮ್ಮೆ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಹೆಚ್ಚುವರಿ ಅಬಕಾರಿ ತೆರಿಗೆ ಏರಿಕೆಗೆ ಅವಕಾಶ ಕಲ್ಪಿಸುವ ಕರಡು ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ.
ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

Previous Post

ರಾಜ್ಯ ಸರಕಾರದಿಂದ ರಾಮರಾಜ್ಯದ ಆಶಯ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Next Post

ಮಾಜಿ ಸಚಿವರ ಪುತ್ರ ಆತ್ಮಹತ್ಯೆಗೆ ಶರಣು

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಮಾಜಿ ಸಚಿವರ ಪುತ್ರ ಆತ್ಮಹತ್ಯೆಗೆ ಶರಣು

ಮಾಜಿ ಸಚಿವರ ಪುತ್ರ ಆತ್ಮಹತ್ಯೆಗೆ ಶರಣು

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!