• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾನಟಿ ವಿನ್ನರ್ ಪ್ರಿಯಾಂಕಾ ಆಚಾರ್ ರಾಣಾಗೆ ಜೋಡಿ..!!

ಪ್ರತಿಧ್ವನಿ by ಪ್ರತಿಧ್ವನಿ
February 3, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಹೊಸ ನಾಯಕಿಯನ್ನು ಪರಿಚಯಿಸಿದ ತರುಣ್ ಸುಧೀರ್..
ಎದೆ ನಡುಗಿಸಿದ ಪ್ರೇಮಕಥೆಗೆ ಪ್ರಿಯಾಂಕಾ ಆಚಾರ್ ನಾಯಕಿ.. ಮಹಾನಟಿ ವಿನ್ನರ್ ಗೆ ಒಲಿದ ಬೊಂಬಾಟ್ ಚಾನ್ಸ್…

ADVERTISEMENT

ಸ್ಯಾಂಡಲ್ ವುಡ್ ಗೆ ಮಹಾನಟಿ ವಿನ್ನರ್ ಎಂಟ್ರಿ..ತರುಣ್ ನಿರ್ಮಾಣದ ಚಿತ್ರದಲ್ಲಿ ರಾಣಾಗೆ ಪ್ರಿಯಾಂಕಾ ಜೋಡಿ

ಮೈಸೂರಿನ ಪ್ರಿಟಿ ಪ್ರಿಯಾಂಕಾ ಈಗ ನಾಯಕಿ…ತರುಣ್ ಸುಧೀರ್ ನಿರ್ಮಾಣ ಹೊಸ ಸಿನಿಮಾದಲ್ಲಿ ಮಹಾನಟಿ ವಿನ್ನರ್ ಗೆ ಚಾನ್ಸ್

“ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸಿದ ಪ್ರೇಮಕಥೆ”ಯ ನಾಯಕನಾಗಿ ಕ್ರೇಜಿ ಕ್ವೀನ್ ರಕ್ಷಿತಾ ತಮ್ಮ ರಾಣಾರನ್ನು ಪರಿಚಯಿಸಿದ್ದ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಈಗ ನಾಯಕಿಯನ್ನು ಘೋಷಣೆ ಮಾಡಿದ್ದಾರೆ. ಗುರುಶಿಷ್ಯರು ಸಿನಿಮಾ ನಿರ್ಮಿಸಿ ಯಶಸ್ಸಿನ ಬಳಿಕ ತರುಣ್, ಅಟ್ಲಾಂಟಾ ನಾಗೇಂದ್ರ ಎಂಬುವವರ ಜೊತೆಗೂಡಿ ನಿರ್ಮಿಸುತ್ತಿರುವ ಹೊಸ ಕಥೆಗೆ ಹೊಸ ನಾಯಕಿಯನ್ನು ಕರೆ ತಂದಿದ್ದಾರೆ.

ತರುಣ್ ಸುಧೀರ್ ಬಳಗದಲ್ಲಿ ಕೆಲಸ ಮಾಡಿರುವ ಪುನೀತ್ ರಂಗಸ್ವಾಮಿ ಎಂಬುವವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ನೈಜ ಘಟನೆಯ ಪ್ರೇಮಕಥೆಯಲ್ಲಿ ಮೈಸೂರಿನ ಪ್ರಿಟಿ ಪ್ರಿಯಾಂಕಾ ಆಚಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಮಹಾನಟಿ ವಿನ್ನರ್ ಪಟ್ಟ ಪಡೆದಿದ್ದ ಪ್ರಿಯಾಂಕಾ ತರುಣ್ ನಿರ್ಮಾಣದ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಮಹಾನಟಿ ಶೋ ಜಡ್ಜ್ ಆಗಿದ್ದಾಗ್ಲೇ ಪ್ರಿಯಾಂಕಾ ಅಭಿನಯವನ್ನು ತರುಣ್ ಸುಧೀರ್ ಮೆಚ್ಚಿಕೊಂಡಿದ್ದರು. ಇದೀಗ ಅವರದ್ದೇ ನಿರ್ಮಾಣದ ಚಿತ್ರದಲ್ಲಿ ಹೀರೋಯಿನ್ ಆಗಿ ನಟಿಸುವ ಬೊಂಬಾಟ್ ಚಾನ್ಸ್ ಪ್ರಿಯಾಂಕಾಗೆ ಸಿಕ್ಕಿದೆ. ಮೂಲತಃ ಮೈಸೂರಿನವರಾದ ಪ್ರಿಯಾಂಕಾ ನಟಿಯಬೇಕು ಎಂಬ ಕನಸಿತ್ತು. ಆ ಕನಸಿಗೆ ತರುಣ್ ಸಾಥ್ ಕೊಡುತ್ತಿದ್ದಾರೆ.

ತರುಣ್ ಸುಧೀರ್ ಹೊಸ ನಾಯಕಿರಯನ್ನು ಪರಿಚಯಿಸುವುದರಲ್ಲಿ ನಿಸ್ಸಿಮರು. ರಾಬರ್ಟ್ ಮೂಲಕ ಆಶಾ ಭಟ್, ಕಾಟೇರ ಮೂಲಕ ಮಾಲಾಶ್ರೀ ಪುತ್ರಿ ಆರಾಧನ ರಾಮ್ ರನ್ನು ಹೀರೋಯಿನ್ ಆಗಿ ಕನ್ನಡ ಸಿನಿಮಾಪ್ರೇಮಿಗಳ ಎದುರು ತಂದಿದ್ದ ತರುಣ್ ಈಗ ಪ್ರಿಯಾಂಕಾ ಆಚಾರ್ ನ್ನು ತಮ್ಮದೇ ನಿರ್ಮಾಣದ ಚಿತ್ರದಲ್ಲಿ ರಾಣಾಗೆ ಜೋಡಿಯಾಗಿ ನಿಲ್ಲಿಸುತ್ತಿದ್ದಾರೆ. ಅದ್ವೈತ್ ಗುರುಮೂರ್ತಿ ಈ ಚಿತ್ರಕ್ಕೆ ಕ್ಯಾಮರಾವರ್ಕ್ ಮಾಡುತ್ತಿದ್ದಾರೆ. ತರುಣ್ ಸುಧೀರ್ ಹಾಗೂ ಅಟ್ಲಾಂಟಾ ನಾಗರಾಜ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಸದ್ಯ ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

Tags: Achar RanaAdvaith GurumurthyAradhanaAsha BhatAtlanta NagendraElumale MadilalliGuru Shisyarukannada cinemaKannada movieKateraMahanatiPriyanka AcharPriyanka TarunPunith Rangaswamysandalwood
Previous Post

ಪ್ಯಾನ್‌ ಇಂಡಿಯನ್‌ ಕಣ್ಣಪ್ಪ ಚಿತ್ರದಲ್ಲಿ ರುದ್ರನಾಗಿ ರೆಬೆಲ್‌ ಸ್ಟಾರ್‌ ಪ್ರಭಾಸ್‌; ಫಸ್ಟ್‌ ಲುಕ್‌ ಅನಾವರಣ

Next Post

ನವ ಉದಾರವಾದ ಕಾರ್ಪೋರೇಟೀಕರಣದ ಮತ್ತೊಂದು ಕಡತ

Related Posts

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.
ಅಂಕಣ

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

by ಪ್ರತಿಧ್ವನಿ
April 15, 2026
0

ಲೇಖಕರು : ಡಾ.ರಾಜೇಂದ್ರಪ್ರಸಾದ್.ಪಿ ಎಂಎಸ್‌ಡಬ್ಲ್ಯೂ, ಪಿಹೆಚ್‌ಡಿ, ಅಭಿವೃದ್ಧಿ ಚಿಂತಕರು. ಪ್ರಸ್ತುತ ಗ್ರಾಸ್‌ರೂಟ್ಸ್‌ ರಿಸರ್ಚ್‌ ಅಂಡ್‌ ಅಡ್ವೊಕಸಿ ಮೂವ್‌ಮೆಂಟ್‌ನಲ್ಲಿ ಸಮುದಾಯ ಸಮಲೋಚನಾ ತಂಡದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾರತದ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
Next Post
ನವ ಉದಾರವಾದ ಕಾರ್ಪೋರೇಟೀಕರಣದ ಮತ್ತೊಂದು ಕಡತ

ನವ ಉದಾರವಾದ ಕಾರ್ಪೋರೇಟೀಕರಣದ ಮತ್ತೊಂದು ಕಡತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada