Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕರ್ನಾಟಕದ ಇಂಟರ್ನೆಟ್ ಸಂಪರ್ಕ ಸುಧಾರಿಸಲು MeitY ಕಾರ್ಯಪಡೆ ರಚನೆ!: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

ಪ್ರತಿಧ್ವನಿ

ಪ್ರತಿಧ್ವನಿ

September 9, 2021
Share on FacebookShare on Twitter

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಬುಧವಾರ ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕವನ್ನು ಸುಧಾರಿಸಲು ಕಾರ್ಯಪಡೆ ರಚಿಸಿದ್ದು, ರಾಜೀವ್ ಚಂದ್ರಶೇಖರ್ ಅವರ ಸೂಚನೆಗಳ ಮೇರೆಗೆ ರಾಜ್ಯಕ್ಕೆ ಕಾರ್ಯಪಡೆ ಕಳುಹಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

ನ್ಯಾಷನಲ್ ಇಂಟರ್‌ನೆಟ್ ಎಕ್ಸ್‌ಚೇಂಜ್ ಆಫ್ ಇಂಡಿಯಾ (NIXI) ಮತ್ತು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI) ಅಧಿಕಾರಿಗಳನ್ನು ಒಳಗೊಂಡ MeitY ಕಾರ್ಯಪಡೆಯು ತಮ್ಮ ಕೆಲಸವನ್ನು ತ್ವರಿತವಾಗಿ ಶುರು ಮಾಡುತ್ತದೆ ಮತ್ತು ಪ್ರತಿ ಜಿಲ್ಲೆಗೆ ಭೇಟಿ ನೀಡಲಿದ್ದು ರಾಜ್ಯದ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ಮಂತ್ರಿಗಳಿಗೆ ವರದಿಯನ್ನು ಸಲ್ಲಿಸುತ್ತಾರೆ, “ಎಂದು MeitY ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚೆಗೆ ಚಂದ್ರಶೇಖರ್ ಅವರು ಕರ್ನಾಟಕದ ಆರು ಜಿಲ್ಲೆಗಳಲ್ಲಿ ಕೈಗೊಂಡ ಜನಾಶೀರ್ವಾದ ಯಾತ್ರೆಯಲ್ಲಿ, ಇಂಟರ್ನೆಟ್‌ ವೇಗವನ್ನು ಸುಧಾರಿಸಲು ಮತ್ತು ಸಂಪರ್ಕವನ್ನು ಪಡೆಯಲು ಹಲವಾರು ವಿನಂತಿಗಳಿದ್ದು ಪ್ರತಿ ಜಿಲ್ಲೆಯ ಕೆಲ ಭಾಗಗಳಲ್ಲಿ ಅಧ್ಯಯನ ಮಾಡಲು ಸಚಿವರು ಟಾಸ್ಕ್ ಫೋರ್ಸ್ ತಂಡವನ್ನು ಕಳುಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಆದ್ಯತೆಯೆಂದರೆ ಎಲ್ಲಾ ಭಾರತೀಯರನ್ನು ಸಂಪರ್ಕಿಸುವುದು ಮತ್ತು ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಸೌಲಭ್ಯವು ಪ್ರತಿ ಭಾರತೀಯನಿಗೂ ತಲುಪುವಂತೆ ಮಾಡುವುದಾಗಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಕೊಂದಿದ್ದಾರೆ : ಬಿಜೆಪಿ ಶಾಸಕನ ಗಂಭೀರ ಆರೋಪ
ರಾಜಕೀಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ.!? ಶಾಸಕ ಹರೀಶ್ ಪೂಂಜಾ ವಿರುದ್ಧ FIR!

by Prathidhvani
May 25, 2023
Karnataka Elections : ಕರ್ನಾಟಕ ಚುನಾವಣೆಗಳು- ಬಿಜೆಪಿ ಕಲಿಯಬೇಕಾದ ಪಾಠಗಳು
ಅಂಕಣ

Karnataka Elections : ಕರ್ನಾಟಕ ಚುನಾವಣೆಗಳು- ಬಿಜೆಪಿ ಕಲಿಯಬೇಕಾದ ಪಾಠಗಳು

by ನಾ ದಿವಾಕರ
May 29, 2023
ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ
ರಾಜಕೀಯ

ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ

by Prathidhvani
May 24, 2023
ನೂತನ ಸಂಸತ್ ಭವನ ಉದ್ಘಾಟನೆ ; ಫೋಟೋ ಝಲಕ್..!
Top Story

ನೂತನ ಸಂಸತ್ ಭವನ ಉದ್ಘಾಟನೆ ; ಫೋಟೋ ಝಲಕ್..!

by ಪ್ರತಿಧ್ವನಿ
May 28, 2023
RTI Activist Harish Halli | RTI ಕಾರ್ಯಕರ್ತ ಹರೀಶ್ ಹಳ್ಳಿ ನಿಗೂಢವಾಗಿ ಮೃತಪಟ್ಟಿದ್ದಾನೆ
Top Story

RTI Activist Harish Halli | RTI ಕಾರ್ಯಕರ್ತ ಹರೀಶ್ ಹಳ್ಳಿ ನಿಗೂಢವಾಗಿ ಮೃತಪಟ್ಟಿದ್ದಾನೆ

by ಪ್ರತಿಧ್ವನಿ
May 28, 2023
Next Post
ಭಾರತದ ಹೊಸ ವೀಸಾ ನೀತಿ: ತ್ರಿಶಂಕು ಸ್ಥಿತಿಯಲ್ಲಿ ಅಫ್ಗನರು!

ಭಾರತದ ಹೊಸ ವೀಸಾ ನೀತಿ: ತ್ರಿಶಂಕು ಸ್ಥಿತಿಯಲ್ಲಿ ಅಫ್ಗನರು!

ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೆಳವರ್ಗದ ಜನರು ಮದ್ಯಮ ವರ್ಗದ ಜನರು ಬದುಕೋದೆ ಕಷ್ಟ : Siddaramaiah

ಬಂಡವಾಳಶಾಹಿ ವ್ಯವಸ್ಥೆ ಮತ್ತು ಬ್ರಾಹ್ಮಣ್ಯ ರಚನೆಯಂತಹ ಸ್ಟಾರ್ ಕಲ್ಚರ್ ಆಧುನಿಕ ಶತ್ರು -ನಟ ಚೇತನ್

ಕಾಂಗ್ರೆಸ್ ಮತ್ತು RSS ಒಂದಕ್ಕೊಂದು ಬೆಸೆದುಕೊಂಡಿದೆ, ನಾವು ಎರಡನ್ನೂ ಸೋಲಿಸಬೇಕು -ನಟ ಚೇತನ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist