• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in Top Story, ದೇಶ, ರಾಜಕೀಯ, ವಿದೇಶ
0
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!
Share on WhatsAppShare on FacebookShare on Telegram

ಅಮೆರಿಕ ಸರ್ಕಾರವು ಹೊಸ H-1B ವೀಸಾಗೆ $100,000 (ಸುಮಾರು ₹83 ಲಕ್ಷ) ಶುಲ್ಕ ವಿಧಿಸುವ ನಿರ್ಧಾರ ತೆಗೆದುಕೊಂಡಿದೆ. ಈ ನಿಯಮದಿಂದ ಟಾಟಾ (TCS), ಇನ್ಫೋಸಿಸ್(Infosis), ಕಾಗ್ನಿಜೆಂಟ್ (Cognigent) ಮುಂತಾದ ಭಾರತೀಯ ಐಟಿ ಕಂಪನಿಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ ಕಂಪನಿಗಳ ಹೆಚ್ಚಿನ ಉದ್ಯೋಗಿಗಳು ಭಾರತದಿಂದಲೇ ಅಮೆರಿಕಕ್ಕೆ ಹೋಗುತ್ತಾರೆ. ಹೊಸ ಶುಲ್ಕದಿಂದ ಕಂಪನಿಗಳ ವೆಚ್ಚ ತುಂಬಾ ದುಬಾರಿಯಾಗುತ್ತದೆ.

ADVERTISEMENT
Sonia Gandhi : ಸಂಸತ್ತಿನಲ್ಲಿ ಮಹಿಳೆಯರ ಪರವಾಗಿ ಧ್ವನಿ ಎತ್ತಿದ ಸೋನಿಯಾ ಗಾಂಧಿ..! #pmmodi #pratidhvani

2020ರಿಂದ 2024ರ ನಡುವೆ ಟಾಟಾ(Tata), ಇನ್ಫೋಸಿಸ್ ಮತ್ತು ಕಾಗ್ನಿಜೆಂಟ್ ಸಂಸ್ಥೆಗಳ(Infosis and Cognigent) ಬಹುತೇಕ ಹೊಸ H-1B ಉದ್ಯೋಗಿಗಳು ಅಮೇರಿಕದ ಹೊರಗಿನಿಂದಲೇ ವೀಸಾ ಪಡೆದಿದ್ದರು. ಹೊಸ ನಿಯಮದ ಪ್ರಕಾರ, ಇಂತಹ ವೀಸಾಗಳಿಗೆ $100,000 ಶುಲ್ಕ ಅನ್ವಯವಾಗುತ್ತದೆ. ಇದು ಭಾರತೀಯ ಐಟಿ ಕಂಪನಿಗಳ ಆರ್ಥಿಕ ಹೊರೆಯನ್ನು ಇನ್ನಷ್ಟು ಹೆಚ್ಚಿಸಲಿದೆ.

HD Kumaraswamy: ನಾಡಿನ ಜನತೆಯ ನಿರೀಕ್ಷೆಗೆ ಕೆಲಸ ಮಾಡ್ತೇನೆ.. ಟೀಕೆಗಳಿಗೆ ಸೊಪ್ಪು ಹಾಕಲ್ಲ ಎಂದ HDK #pratidhvani

ಇನ್ಫೋಸಿಸ್ ಸಂಸ್ಥೆಯ ಸುಮಾರು 93% ಹೊಸ ನೇಮಕಾತಿಗಳು ಈ ನಿಯಮದ ಪರಿಣಾಮಕ್ಕೆ ಒಳಗಾಗುವ ಸಾಧ್ಯತೆ ಇದೆ. ಇದರಿಂದ ಕಂಪನಿಗೆ $1 ಬಿಲಿಯನ್‌ಗಿಂತ ಹೆಚ್ಚು ವೆಚ್ಚ ಆಗಬಹುದು. ಟಾಟಾ ಸಂಸ್ಥೆಯ ಸುಮಾರು 82% ಹೊಸ ನೇಮಕಾತಿಗಳು ಈ ನಿಯಮದ ಪರಿಣಾಮಕ್ಕೆ ಒಳಗಾಗುತ್ತವೆ ಹಾಗೂ ಕಾಗ್ನಿಜೆಂಟ್ ಸುಮಾರು 89% ಉದ್ಯೋಗಿಗಳು ಈ ಹೆಚ್ಚುವರಿ ಶುಲ್ಕಕ್ಕೆ ಒಳಗಾಗುವ ಸಾಧ್ಯತೆ ಇದೆ.

Belagavi Session: ಸಿಎಂ ಸಿದ್ದರಾಮಯ್ಯ, ಆರ್‌ ಅಶೋಕ್‌ ಸದನದಲ್ಲಿ ಗದ್ದಲ..! #siddaramaiah #rashok

ಅಮೆರಿಕ ಸರ್ಕಾರದ ಈ ನಿಯಮವು ಭಾರತೀಯ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದ್ದು, ಸಂಸ್ಥೆಗಳು ಆರ್ಥಿಕ ಹೊರೆಯಿಂದ ಪಾರಾಗಲು ಈಗ ಅಮೆರಿಕದಲ್ಲೇ ಸ್ಥಳೀಯ ನೇಮಕಾತಿ ಅಥವಾ ಆಫ್‌ಶೋರಿಂಗ್ (ಭಾರತದಲ್ಲೇ ಕೆಲಸ ಮಾಡಿಸುವುದು) ಕಡೆ ಹೆಚ್ಚು ಗಮನ ಹರಿಸುವ ಸಾಧ್ಯತೆ ಇದೆ. ಇದರಿಂದ ಹೊಸ H-1B ವೀಸಾ ಅರ್ಜಿಗಳ ಸಂಖ್ಯೆ ಕೂಡ ಕಡಿಮೆಯಾಗಬಹುದಾಗಿದೆ.

Belagavi Session: ಕಾಂಗ್ರೆಸ್‌  ಸರ್ಕಾರಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ ಸೋಮಶೇಖರ್‌..! #pratidhvani

ಇನ್ನು H-1B ವೀಸಾ ಶುಲ್ಕ ಈಗಾಗಲೇ ಅಮೆರಿಕದಲ್ಲಿರುವ H-1B ವೀಸಾ ಇರುವವರಿಗೆ ಅನ್ವಯಿಸುವುದಿಲ್ಲ. ಈ ನಿಯಮವನ್ನು ಪ್ರಶ್ನಿಸಿ ಅಮೆರಿಕದ ಹಲವು ಉದ್ಯಮ ಸಂಸ್ಥೆಗಳು ಕೋರ್ಟ್ ಮೆಟ್ಟಿಲೇರಿವೆ, ಏಕೆಂದರೆ ಇಂತಹ ದೊಡ್ಡ ಶುಲ್ಕವು ಭಾರತೀಯ ಐಟಿ ಕ್ಷೇತ್ರದ ಮೇಲೆ ಮಾತ್ರವಲ್ಲದೇ ಅಮೆರಿಕ ಸಂಸ್ಥೆಗಳ ಮೇಲೂ ಪರಿಣಾಮ ಬೀರಲಿದೆ.

Belagavi Session: ಕಾಂಗ್ರೆಸ್‌  ಸರ್ಕಾರಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ ಸೋಮಶೇಖರ್‌..! #pratidhvani

H-1B ವೀಸಾ ಎಂದರೇನು..?

H-1B ಎನ್ನುವುದು ಅಮೆರಿಕದಲ್ಲಿ ಕೆಲಸ ಮಾಡಲು ವಿದೇಶಿ ವ್ಯಕ್ತಿಗಳಿಗೆ ನೀಡುವ ಕೆಲಸದ ವೀಸಾವಾಗಿದ್ದು, ಇದು ಐಟಿ(IT-BT), ಸಾಫ್ಟ್‌ವೇರ್(Software), ಎಂಜಿನಿಯರಿಂಗ್(Engineering), ವೈದ್ಯಕೀಯ(Medical), ಡೇಟಾ ಸೈನ್ಸ್ (Data Science) ಮುಂತಾದ ವೃತ್ತಿಗಳಿಗೆ ನೀಡಲಾಗುತ್ತದೆ. ಈ ವೀಸಾವನ್ನು ಅಮೆರಿಕದ ಕಂಪನಿಯೇ ಉದ್ಯೋಗಿಗಾಗಿ ಅರ್ಜಿ ಹಾಕಬೇಕು. ಸಾಮಾನ್ಯವಾಗಿ ಇದು 3 ವರ್ಷಗಳ ಕಾಲ ಮಾನ್ಯತೆ ಇರುತ್ತದೆ. ನಂತರ ಮತ್ತೆ 3 ವರ್ಷ ವಿಸ್ತರಿಸಬಹುದು. ಅಮೆರಿಕದಲ್ಲಿ ಕೆಲಸ ಮಾಡಲು ಬಯಸುವ ವಿದೇಶಿಗರಿಗೆ ಇದು ಉಪಯೋಗವಾಗುತ್ತದೆ. ವಿಶೇಷವಾಗಿ ಭಾರತೀಯ ಐಟಿ ವೃತ್ತಿಪರರು ಈ ವೀಸಾವನ್ನು ಹೆಚ್ಚು ಬಳಸುತ್ತಾರೆ

Tags: AmericaDonald TrumpIndiaInfosisTatavisa
Previous Post

IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

Related Posts

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಫೆಬ್ರವರಿ ತಿಂಗಳ ಮೊದಲ ದಿನವೇ ಹಾಗೂ ಕೇಂದ್ರ ಬಜೆಟ್‌ ಮಂಡನೆ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ...

Read moreDetails
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
Next Post

ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!