• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಖಾಸಗಿ ತೆಕ್ಕೆಗೆ ಇನ್ನೊಂದು ಸರ್ಕಾರಿ ಸಂಸ್ಥೆ: ಟಾಟಾ ಪಾಲಾದ ಏರ್‌ ಇಂಡಿಯಾ !

Any Mind by Any Mind
October 1, 2021
in Uncategorized
0
ಖಾಸಗಿ ತೆಕ್ಕೆಗೆ ಇನ್ನೊಂದು ಸರ್ಕಾರಿ ಸಂಸ್ಥೆ: ಟಾಟಾ ಪಾಲಾದ ಏರ್‌ ಇಂಡಿಯಾ !
Share on WhatsAppShare on FacebookShare on Telegram

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ದೇಶದ ಪ್ರತಿಷ್ಟಿತ ಉದ್ಯಮ ಟಾಟಾ ಸಮೂಹದ ಪಾಲಾಗಿದೆ. ಏರ್‌ ಇಂಡಿಯಾದ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸಮೂಹ ಅತಿ ಹೆಚ್ಚು ಬಿಡ್‌ ಮಾಡಿ ವಿಮಾನಯಾನ ಸಂಸ್ಥೆಯನ್ನು ಖರೀದಿ ಮಾಡಿದೆ.

ADVERTISEMENT

ಶುಕ್ರವಾರ  ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆದಿದ್ದು,ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಖರೀದಿಸುವಲ್ಲಿ ಸಫಲವಾಗಿದೆ.

ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ನದ್ದೇ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿದ್ದರು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು. ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಗಿ ಮಾರ್ಪಾಡುಗೊಂಡಿತ್ತು.  ಜುಲೈ 29, 1946 ರಂದು ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು.

1953 ರಲ್ಲಿ, ಸರ್ಕಾರವು ಏರ್ ಕಾರ್ಪೊರೇಷನ್ ಕಾಯ್ದೆಯನ್ನು ಅಂಗೀಕರಿಸಿದ ಬಳಿಕ  ಕಂಪನಿಯ ಸ್ಥಾಪಕ ಜೆಆರ್ ಡಿ ಟಾಟಾ ಅವರಿಂದ ಮಾಲೀಕತ್ವದ ಹಕ್ಕುಗಳನ್ನು ಖರೀದಿಸಿತು. ನಂತರ ಈ ಕಂಪನಿಯನ್ನು ಏರ್ ಇಂಡಿಯಾ ಇಂಟರ್ ನ್ಯಾಷನಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. ಹೀಗಾಗಿ ಟಾಟಾ ಗ್ರೂಪ್ 68 ವರ್ಷಗಳ ನಂತರ ಮತ್ತೊಮ್ಮೆ ತನ್ನ ಸ್ವಂತ ಕಂಪನಿಯನ್ನು ಹಿಂತೆಗೆದುಕೊಂಡಂತಾಗಿದೆ.

ಸುಮಾರು 60,000 ಕೋಟಿ ರುಪಾಯಿಗೂ ಅಧಿಕ ಸಾಲದ ಹೊರೆ ಹೊತ್ತುಕೊಂಡಿರುವ ಏರ್ ಇಂಡಿಯಾ ಪುನಶ್ಚೇತನಕ್ಕಾಗಿ ಸರ್ಕಾರ ಇನ್ನಿಲ್ಲದ್ದಂತೆ ಯತ್ನಿಸಿ ಸೋತಿದೆ. ತನ್ನ ಪಾಲಿನ ಶೇಕಡಾ 76ರಷ್ಟು ಷೇರು ಮಾರಾಟಕ್ಕಿಟ್ಟರೂ ಖರೀದಿದಾರರು ಇಲ್ಲದ್ದಂತಾಗಿತ್ತು. ಏರ್ ಇಂಡಿಯಾ ಬದಲಿಗೆ ಜೆಟ್ ಏರ್ ಲೈನ್ಸ್ ಖರೀದಿಯತ್ತ ಟಾಟಾ ಸಮೂಹ ಸಂಸ್ಥೆ ಹೆಚ್ಚಿನ ಆಸಕ್ತಿ ವಹಿಸಿತ್ತು. ಆದರೆ ಈಗ ಟಾಟಾ ಸನ್ಸ್ ಚೇರ್ಮನ್ ಎನ್ ಚಂದ್ರಶೇಖರನ್ ಅವರು ಏರ್ ಇಂಡಿಯಾ ಖರೀದಿ ಪ್ರಕ್ರಿಯೆ ಬಗ್ಗೆ ಸುಳಿವು ನೀಡಿದ್ದರು.

Tags: AirlineBJPGovernment AssetsGovernment of IndiaIndian AirlinesPrivatisationratan tatatata trustನರೇಂದ್ರ ಮೋದಿಬಿಜೆಪಿ
Previous Post

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Next Post

ಮಹಿಳಾ ಆಕ್ರೋಶಕ್ಕೆ ಗುರಿಯಾಯ್ತು ಹೆಬ್ಬಾಳ್ಕರ್ ಕುರಿತ ಸಂಜಯ್ ಪಾಟೀಲ್ ಹೇಳಿಕೆ!

Related Posts

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?
Uncategorized

ಇರಾಕ್ -ಇರಾನ್ ಯುದ್ಧ: ಸೋಮವಾರ ಇಡೀ ದಿನ ನಡೆದದ್ದೇನು?

by ಪ್ರತಿಧ್ವನಿ
March 3, 2026
0

ದೇಶದ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಾದ ಇರಾನ್‌, ಸೋಮವಾರ ನೆರೆಯ ಕೊಲ್ಲಿದೇಶಗಳ ಮೇಲೆ ಪ್ರತೀಕಾರ ದಾಳಿ ನಡೆಸುತ್ತಿದೆ. ಇರಾನ್‌ ಬೆಂಬಲಿತ ಹೆಜ್ಬೊಲ್ಲಾ ಬಂಡುಕೂರರು ಇಸ್ರೇಲ್‌...

Read moreDetails
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

Breaking: ಇರಾನ್ ನಾಯಕ ಅಲಿ ಖಮೇನಿ ಸಾವನ್ನು ದೃಢಪಡಿಸಿದ ಡೊನಾಲ್ಡ್ ಟ್ರಂಪ್! 

March 1, 2026
ಈ ದಿನಾಂಕದಿಂದ ಭಾರತ-ನೇಪಾಳ ಗಡಿ ಬಂದ್: ಕಾರಣವೇನು

ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ : ಸಚಿವ ದಿನೇಶ್ ಗುಂಡೂರಾವ್

February 28, 2026
ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

ಈ  ಮೂರು ಊರುಗಳ ಮರುನಾಮಕರಣಕ್ಕೆ ಸರ್ಕಾರ ನಿರ್ಧಾರ: ಯಾವವು ಗೊತ್ತೆ ?

February 28, 2026
Next Post
ಮಹಿಳಾ ಆಕ್ರೋಶಕ್ಕೆ ಗುರಿಯಾಯ್ತು ಹೆಬ್ಬಾಳ್ಕರ್ ಕುರಿತ ಸಂಜಯ್ ಪಾಟೀಲ್ ಹೇಳಿಕೆ!

ಮಹಿಳಾ ಆಕ್ರೋಶಕ್ಕೆ ಗುರಿಯಾಯ್ತು ಹೆಬ್ಬಾಳ್ಕರ್ ಕುರಿತ ಸಂಜಯ್ ಪಾಟೀಲ್ ಹೇಳಿಕೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada