• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಟಿಬಿ ಡ್ಯಾಮ್ ಡ್ಯಾಮೇಜ್ : ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಖಾಲಿ

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕೊಪ್ಪಳ:-ಜಿಲ್ಲೆಯ ಮುನಿರಾಬಾದ್ ಸಮೀಪ ಇರುವ ತುಂಗಾಭದ್ರಾ ಜಲಾಶಯದ ಬಳಿಯಿರುವ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಡ್ಯಾಂನಿಂದ ಹರಿದು ಹೋಗಿದೆ.ಡ್ಯಾಂನಿಂದ ಇಂದು ಕೂಡ ನದಿಗೆ 1.5 ಲಕ್ಷ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.ಕ್ರಸ್ಟ್ಗೇಟ್ ದುರಸ್ತಿ ಮಾಡಲು ಜಲಾಶಯದಲ್ಲಿರುವ ನೀರನ್ನು ಹಂತವಾಗಿ ಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮುಂದಾಗಿದ್ದಾರೆ. ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತದೆ.

ADVERTISEMENT

ಹೀಗಾಗಿ ನದಿ ಪಾತ್ರದ ಜನ ಸುರಕ್ಷಿತವಾಗಿರುವಂತೆ ಡಂಗೂರ ಸಾರಿ ಎಚ್ಚರಿಕೆ ನೀಡಲಾಗುತ್ತಿದೆ.ಯಾವುದೇ ಕಾರಣಕ್ಕೂ ನದಿ ಇಳಿಯದಂತೆ, ಮೀನುಗಾರಿಕೆ ಮಾಡದಂತೆ, ನದಿ ಸಮೀಪ ಮಕ್ಕಳನ್ನು ಕಳುಹಿಸದಂತೆ ಜಾನುವಾರುಗಳು ಹೋಗದಂತೆ ಎಚ್ಚರ ವಹಿಸಿ ಎಂದು ಸೂಚನೆ ನೀಡಲಾಗಿದೆ. ಟಿಬಿ ಡ್ಯಾಂ ಕೆಳಭಾಗದ ಕೊಪ್ಪಳ ತಾಲ್ಲೂಕು, ಗಂಗಾವತಿ ತಾಲ್ಲೂಕು, ಕಾರಟಗಿ ತಾಲ್ಲೂಕಿನ ಗ್ರಾಮಗಳಲ್ಲಿ ಡಂಗೂರ ಸಾರಿಸಿ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.ಸಂಚಾರ ನಿಷೇಧಡ್ಯಾಂ ಸುತ್ತಮುತ್ತಲಿನ ಪ್ರದೇಶಕ್ಕೆ ಸಂಚಾರ ನಿಷೇಧ ಮಾಡಲಾಗಿದೆ.

ತುಂಗಾಭದ್ರಾ ಸೇತುವೆ ನೋಡಲು ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಜನ ಬರುತ್ತಾರೆ. ಸೇತುವೆ ಮೇಲೆ ನಿಂತು ಹುಚ್ಚಾಟ ಮೆರೆಯುತ್ತಾರೆ. ಭಾರಿ ಪ್ರಮಾಣದಲ್ಲಿ ನೀಡನ್ನು ಹೊರಬಡುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂ ಸುತ್ತಮುತ್ತ ಸಂಚಾರ ನಿಷೇಧ ವಿಧಿಸಲಾಗಿದೆ.

Tags: Government of KarnatakaTungabhadra DamWeather Forecast
Previous Post

ತುಂಗಭದ್ರಾ ಡ್ಯಾಮ್ ಸ್ಥಿತಿ ಅವಲೋಕಿಸಿದ ಬಿಜೆಪಿ ನಿಯೋಗ

Next Post

ದಸರಾ ಮಹೋತ್ಸವ ಜನರ ಉತ್ಸವ ಆಗಬೇಕು: ಸಿ.ಎಂ.ಸಿದ್ದರಾಮಯ್ಯ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post

ದಸರಾ ಮಹೋತ್ಸವ ಜನರ ಉತ್ಸವ ಆಗಬೇಕು: ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada