• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಟಿಸಿಎಸ್ 10ಕೆ ಓಟ, ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡಲು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 28, 2025
in ಕರ್ನಾಟಕ, ವಿಶೇಷ
0
ಟಿಸಿಎಸ್ 10ಕೆ ಓಟ, ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡಲು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

“ಟಿಸಿಎಸ್ 10ಕೆ ಓಟ ಗ್ರೇಟರ್ ಬೆಂಗಳೂರಿನ ಹೆಮ್ಮೆಯಾಗಿದೆ. ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡಲು ಇಂತಹ ಕಾರ್ಯಕ್ರಮಗಳು ಬೆನ್ನೆಲುಬಾಗಲಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ADVERTISEMENT

ನಗರದಲ್ಲಿ ಭಾನುವಾರ ನಡೆದ ಟಿಸಿಎಸ್ 10ಕೆ ಓಟದ ಚಾಲನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Land ಪಹಣಿ ಇದ್ದು, ಅನುಭವ ಹೊಂದಿರುವ ರೈತರಿಗೆ ಪಕ್ಕ ದಾಖಲೆ  | RTC | Krishna Byre Gowda | Revenue Department

“10ಕೆ ಓಟದಲ್ಲಿ 35 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿರುವುದು ನೋಡಿ ಸಂತೋಷವಾಗಿದೆ. ಒಲಂಪಿಕ್ ಪದಕ ವಿಜೇತರು ಸೇರಿದಂತೆ 7 ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದಾರೆ. ಬೆಳಗಿನ ಜಾವದಲ್ಲಿಯೂ ಸಾವಿರಾರು ಜನರು ಭಾಗವಹಿಸಿರುವುದು ನೋಡಿದರೆ ಕ್ರೀಡೆಯ ಮೇಲೆ ಇರುವ ಅಭಿಮಾನ ತಿಳಿಯುತ್ತದೆ. ಆಯೋಜಕರ ಶ್ರಮಕ್ಕೆ ಧನ್ಯವಾದಗಳು” ಎಂದು ತಿಳಿಸಿದರು

Tags: bengalurubengaluru municipal corporationD K ShivakumarDCM DK ShivakumarDK Shivakumardk shivakumar latest newsdk shivakumar meeting on greater bengalurudk shivakumar newsdk shivakumar on greater bangaloredk shivakumar on greater bengalurudk shivakumar speechgreater bangalore billgreater bangalore projectgreater bengalurugreater bengaluru billgreater bengaluru bill passedgreater bengaluru governance
Previous Post

ಡಾ: ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಹಾಗೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಭಾರತ ಯುದ್ಧ ಮಾಡಲು ಸಿದ್ಧ, ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ: ಸಿಎಂ ಸಿದ್ದರಾಮಯ್ಯ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಭಾರತ ಯುದ್ಧ ಮಾಡಲು ಸಿದ್ಧ, ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ: ಸಿಎಂ ಸಿದ್ದರಾಮಯ್ಯ

ಭಾರತ ಯುದ್ಧ ಮಾಡಲು ಸಿದ್ಧ, ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ: ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!