• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಂಧ್ರದಲ್ಲಿ ಟಿಡಿಪಿ, ಒಡಿಶಾದಲ್ಲಿ ಬಿಜೆಪಿಗೆ ಜಯ!

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ದೇಶ, ರಾಜಕೀಯ
0
ಆಂಧ್ರದಲ್ಲಿ ಟಿಡಿಪಿ, ಒಡಿಶಾದಲ್ಲಿ ಬಿಜೆಪಿಗೆ ಜಯ!
Share on WhatsAppShare on FacebookShare on Telegram

ನವದೆಹಲಿ: ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಹಾಗೂ ಒಡಿಶಾದಲ್ಲಿ ಬಿಜೆಪಿ ಸರಳ ಬಹುಮತದತ್ತ ಬಂದಿವೆ.

ADVERTISEMENT

ಆಂಧ್ರಪ್ರದೇಶದಲ್ಲಿ ಸಿಎಂ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಆಡಳಿತಾರೂಢ ಪಕ್ಷವನ್ನು ಜನರು ತಿರಸ್ಕಾರ ಮಾಡಿದ್ದಾರೆ. ಟಿಡಿಪಿ 131, ಜೆಎನ್‌ಪಿ 20, ವೈಎಸ್‌ಆರ್‌ಸಿಪಿ 17, ಬಿಜೆಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಸರ್ಕಾರ ರಚಿಸಲು ಸಿದ್ಧತೆ ನಡೆಸಿದ್ದಾರೆ. ಮೇ 13ರಂದು ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆಯೂ ನಡೆದಿತ್ತು. ಮತ್ತೊಂದು ಅವಧಿಗಾಗಿ ವೈಎಸ್‌ಆರ್‌ಸಿಪಿ ಎಲ್ಲಾ 175 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ಟಿಡಿಪಿ 144 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ (ಜೆಎಸ್‌ಪಿ) 21 ಹಾಗೂ ಬಿಜೆಪಿ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು.

ಈ ಪೈಕಿ ಈಗಾಗಲೇ ಟಿಡಿಪಿ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಬಿಜೆಪಿ 7, ಜೆಎನ್ ಪಿ 20ರಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಒಡಿಶಾದಲ್ಲಿ ಆಡಳಿತಾರೂಢ ಬಿಜು ಜನತಾ ದಳ ಪಕ್ಷಕ್ಕೆ ಠಕ್ಕರ್ ಕೊಟ್ಟಿದೆ. 147 ಸದಸ್ಯ ಬಲದ ವಿಧಾನಸಭೆಗೆ ಸರ್ಕಾರ ರಚಿಸಲು 74 ಸ್ಥಾನಗಳು ಬೇಕು. ಈಗಾಗಲೇ ಬಿಜೆಪಿ 74ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನೇತೃತ್ವದ ಪಕ್ಷ 57 ಸ್ಥಾನಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ. ಇನ್ನುಳಿದಂತೆ ಕಾಂಗ್ರೆಸ್‌ 13, ಐಎನ್‌ಡಿ 2 ಹಾಗೂ ಸಿಪಿಐ(ಎಂ) 1 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಒಡಿಶಾದಲ್ಲಿ 2019 ರಲ್ಲಿ ಬಿಜೆಡಿ 147 ಸ್ಥಾನಗಳ ಪೈಕಿ 112 ಸೀಟ್‌ಗಳನ್ನು ಗೆದ್ದಿತ್ತು. ಬಿಜೆಪಿ 23 ಹಾಗೂ ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಗೆಲುವು ಕಂಡಿತ್ತು.

Tags: Andrapradeshassembly electionBJPElectionTDP
Previous Post

ಕುಮಾರಸ್ವಾಮಿ ಗೆಲುವಿನ ಬಳಿಕ ಕಾಂಗ್ರೇಸ್‌ ವಿರುದ್ಧ ಕೆಂಡಮಂಡಲ..!

Next Post

ಗೆಲ್ಲೋ ವಿಶ್ವಾಶ ಇತ್ತು ,ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ ಡಿಕೆ ಸುರೇಶ್ ಭಾವುಕ..!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post

ಗೆಲ್ಲೋ ವಿಶ್ವಾಶ ಇತ್ತು ,ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ ಡಿಕೆ ಸುರೇಶ್ ಭಾವುಕ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada