• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಶಿಕ್ಷಕರು ಮನುಷ್ಯನ ಜೀವನದ ಅವಿಭಾಜ್ಯ ಅಂಗ : ಸಚಿವ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಶಿಕ್ಷಕರು ಮನುಷ್ಯನ ಜೀವನದ ಅವಿಭಾಜ್ಯ ಅಂಗ : ಸಚಿವ ಸಂತೋಷ್ ಲಾಡ್
Share on WhatsAppShare on FacebookShare on Telegram

ಕಲಘಟಗಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಲಘಟಗಿ ವತಿಯಿಂದ ಕಲಘಟಗಿಯ ಗುಡ್‌ ನ್ಯೂಸ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ನಾಡಿನ ಕಾರ್ಮಿಕ ಸಚಿವರಾದ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ರವರು ಭಾಗವಹಿಸಿ ಮಾತನಾಡಿದರು.

ADVERTISEMENT

ತಾಯಿಯೇ ಮೊದಲ ಗುರು ಎಂದು ಹೇಳಲಾಗುತ್ತದೆ ಆದರೂ ಅಕ್ಷರ ಕಲಿಸುವ ಗುರುಗಳಿಗೆ ಸಮಾಜದಲ್ಲಿ ಪೋಷಕರಿಗಿಂತಲೂ ದೊಡ್ಡ ಸ್ಥಾನವಿದೆ. ಶಿಕ್ಷಕರು ಮಕ್ಕಳಿಗೆ ಅಕ್ಷರದ ಜೊತೆಗೆ ಬದುಕಿನ ದಾರಿಯನ್ನು ಕೂಡ ಧಾರೆ ಎರೆಯುತ್ತಾರೆ. ಹೀಗಾಗಿ ಪೋಷಕರು ಮತ್ತು ಸಮಾಜದಷ್ಟೇ ಶಿಕ್ಷಕರು ಕೂಡ ಮನುಷ್ಯನ ಜೀವನದ ಅವಿಭಾಜ್ಯ ಅಂಗ ಎಂದು ಸಚಿವರಾದ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜರುಗಿದ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೂ ಮಾನ್ಯ ಸಚಿವರು ಶುಭಾಶಯ ತಿಳಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಮಿತ್ರರು ಉಪಸ್ಥಿತರಿದ್ದರು

Tags: Anil ladBJPsanthosh ladನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಮೈಸೂರು ದಸರಾ 2023 | ಗಜಪಡೆಗೆ ಅದ್ಧೂರಿ ಸ್ವಾಗತ ; ಮೆರವಣಿಗೆ ಮೂಲಕ ಅರಮನೆಗೆ ಎಂಟ್ರಿ

Next Post

ರಾಯಚೂರು | ತಂದೆಯಿಂದ ಮಗನ ಕೊಲೆ ; ಆರೋಪಿ ಬಂಧನ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮೃತ ಮಗು

ರಾಯಚೂರು | ತಂದೆಯಿಂದ ಮಗನ ಕೊಲೆ ; ಆರೋಪಿ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada