• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in Top Story, ಕರ್ನಾಟಕ, ರಾಜಕೀಯ
0
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ
Share on WhatsAppShare on FacebookShare on Telegram
ADVERTISEMENT

ಮಂಡ್ಯ: ಬಾಲ ಕಾರ್ಮಿಕತೆ ಬಗ್ಗೆ ಅವರಿವು ಮೂಡಿಸಿ, ವಿದ್ಯೆ ಕಲಿಸಬೇಕಾದ ಶಿಕ್ಷಕರೇ ಶಾಲಾ ಮಕ್ಕಳನ್ನು ಗಾರೆ ಕೆಲಸಕ್ಕೆ ಬಳಸಿಕೊಂಡಿರುವ ಘಟನೆ ಮಂಡ್ಯ(Mandya) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ನಾಗಮಂಗಲ ತಾಲೂಕಿನ ನೆಲ್ಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿರುವುದು ತಿಳಿದುಬಂದಿದೆ.

Motamma Exclusive Podcast  : ಇವತ್ತಿನ ಕಾಲದಲ್ಲಿ ದುಡ್ಡಿಲ್ಲದೆ ರಾಜಕಾರಣ ಮಾಡೋಕಾಗಲ್ಲ.. #pratidhvani

ಏನಿದು ಘಟನೆ?

ಮಾಹಿತಿಯ ಪ್ರಕಾರ, ಶಾಲೆಯ ಆವರಣದ ಬಳಿ ರಸ್ತೆ ನಿರ್ಮಾಣ ಕೆಲಸ ನಡೆಯುತ್ತಿದ್ದ ವೇಳೆ ಕೆಲ ವಿದ್ಯಾರ್ಥಿಗಳನ್ನು ಗಾರೆ ಮಿಶ್ರಣ ಮಾಡಿಸುವುದು ಮತ್ತು ರಸ್ತೆ ಕಾಮಗಾರಿಗೆ ಸಂಬಂಧಿಸಿದ ಕೆಲಸಗಳಲ್ಲಿ ತೊಡಗಿಸಿದ್ದರೆಂದು ಆರೋಪಿಸಲಾಗಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಜೆಡಿಎಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ವಿದ್ಯೆ ಕಲಿಸಬೇಕಾದ ಶಿಕ್ಷಕರೇ ಮಕ್ಕಳನ್ನು ಕೂಲಿ ಆಳುಗಳಂತೆ ಗಾರೆ ಕೆಲಸಕ್ಕೆ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ. ಶಾಲೆಗಳು ಜ್ಞಾನದ ದೇಗುಲವಾಗಬೇಕೇ ಹೊರತು ಮಕ್ಕಳಿಗೆ ಶೋಷಣೆಯ ಕೇಂದ್ರವಾಗಬಾರದು. ಶಾಲೆಯಲ್ಲಿ ಮಕ್ಕಳ ಕೈಲಿ ರಸ್ತೆ ನಿರ್ಮಾಣದ ಕೆಲಸ ಮಾಡಿಸಿರುವ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಆಗ್ರಹಿಸಿದೆ.

Supriya Sule : ಸಂಸತ್‌ನಲ್ಲಿ ಅಜಿತ್‌ ಪವಾರ್‌  ಬಗ್ಗೆ ಸುಪ್ರಿಯಾ ಸುಳೆ ಏನಂದ್ರು..!#pratidhvani
Tags: Education Departmentkannada newsKarnatakaKarnataka SchoolMadhu BangarappaMandyaPoliticsSchoolteacher
Previous Post

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Next Post

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!