• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಯಚೂರು; ಶಾಲೆಗೆ ಚಕ್ಕರ್‌ ಹಾಕಿ ಬಾರ್‌ಗೆ ಹಾಜರಾದ ಶಿಕ್ಷಕರು

ಪ್ರತಿಧ್ವನಿ by ಪ್ರತಿಧ್ವನಿ
December 23, 2022
in ಕರ್ನಾಟಕ
0
ರಾಯಚೂರು; ಶಾಲೆಗೆ ಚಕ್ಕರ್‌ ಹಾಕಿ ಬಾರ್‌ಗೆ ಹಾಜರಾದ ಶಿಕ್ಷಕರು
Share on WhatsAppShare on FacebookShare on Telegram

ಶಾಲಾ ಅವಧಿಯಲ್ಲಿ ಶಿಕ್ಷಕರ ಗ್ಯಾಂಗ್‌ ಒಂದು ಶಾಲೆಗೆ ರಜಾ ಹಾಕಿ ಎಣ್ಣೆ ಅಂಗಡಿಯಲ್ಲಿ ಪಾರ್ಟಿ ಮಾಡುತ್ತಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿಯಲ್ಲಿ ನಡೆದಿದೆ.

ADVERTISEMENT

ಪ್ರತಿದಿನ ಮಧ್ಯಾಹ್ನದ ನಂತರ ಶಿಕ್ಷಕರ ಗ್ಯಾಂಗ್‌ ಶಾಲೆಯಲ್ಲಿ ಯಾವುದೇ ತರಗತಿಯನ್ನ ತೆಗೆದುಕೊಳ್ಳದೆ ವೈನ್‌ ಶಾಪ್‌ ಕದತಟ್ಟುತ್ತಿರುವ ಶಿಕ್ಷಕರ ನಡೆಗೆ ಪೋಷಕರು ಬೇಸತ್ತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಹಟ್ಟಿ ಪ್ರೌಢ ಶಾಲಾ ಮುಖ್ಯಗುರುಗಳು ಮುರಳಿಧರ ರಾವ್, ದೈ.ಶಿ ಚನ್ನಪ್ಪ ರಾಠೋಡ್, ಲಿಂಗಪ್ಪ ಪೂಜಾರ, ಕೇಶವ್ ಕುಮಾರ್, ಅಬ್ದುಲ್ ಅಜೀಜ್ ವಿಡಿಯೋದಲ್ಲಿ ಕಂಡು ಬಂದಿದ್ದು ಇವರ ನಡೆಗೆ ವ್ಯಾಪಕವಾಗಿ ಟೀಕೆ ವ್ಯಕ್ತವಾಗುತ್ತಿದ್ದು ಕೆಲಸದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.

Previous Post

Winter Session: ಯಾವುದೇ ಪಿಂಚಣಿ ಸೌಲಭ್ಯ ದೊರೆಯುತ್ತಿಲ್ಲ | Pratidhvani

Next Post

ಈಗ ಪಪ್ಪು ಯಾರು? Mahua Moitra ಲೋಕಸಭೆಯಲ್ಲಿ ಘರ್ಜನೆ | parliamentsession

Related Posts

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ
Top Story

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

by ಪ್ರತಿಧ್ವನಿ
May 24, 2026
0

ಉತ್ತರ ಕನ್ನಡ :  ಕಪ್ಪೆ ಚಿಪ್ಪು (Shells) ಸಂಗ್ರಹಿಸಲು ಹೋದ ಒಂದೇ ಕುಟುಂಬದ 8 ಜನರು ಜಲಸಮಾಧಿಯಾಗಿರುವ ಭೀಕರ ಅವಘಡ ಜಿಲ್ಲೆಯಲ್ಲಿ ಸಂಭವಿಸಿದೆ. ಭಟ್ಕಳದ ವೆಂಕಟಾಪುರ ನದಿಗೆ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post

ಈಗ ಪಪ್ಪು ಯಾರು? Mahua Moitra ಲೋಕಸಭೆಯಲ್ಲಿ ಘರ್ಜನೆ | parliamentsession

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!