• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇವಲ 46 ರನ್​ಗೆ ಆಲೌಟ್ ಟೀಮ್‌ ಇಂಡಿಯಾ..

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

Newzeland ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಭಾರತ ತಂಡವು ಕೇವಲ 46 ರನ್​ಗಳಿಗೆ ಆಲೌಟ್ ಆಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು. ಆದರೆ ಈ ನಿರ್ಧಾರ ತಪ್ಪು ಎಂಬುದನ್ನು Newzeland ವೇಗಿಗಳು ಕೇವಲ 31.2 ಓವರ್​ಗಳಲ್ಲಿ ನಿರೂಪಿಸಿದ್ದರು. ಅಂದರೆ 188 ಎಸೆತಗಳಲ್ಲಿ ಭಾರತ ತಂಡವು ಕೇವಲ 46 ರನ್ ಗಳಿಸಿ ಆಲೌಟ್ ಆಯಿತು. 

ADVERTISEMENT

 ಇದು ಭಾರತದಲ್ಲಿ ಟೀಮ್ ಇಂಡಿಯಾದ ಅತ್ಯಲ್ಪ ಮೊತ್ತ. ಇದಕ್ಕೂ ಮುನ್ನ 1987 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 75 ರನ್​ಗೆ ಆಲೌಟ್ ಆಗಿದ್ದು ಕಳಪೆ ದಾಖಲೆಯಾಗಿತ್ತು. ಇದೀಗ 46 ರನ್​ಗೆ ಆಲೌಟ್ ಆಗಿ ಟೀಮ್ ಇಂಡಿಯಾ ಬ್ಯಾಟರ್​ಗಳು ಹಳೆಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.  ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಸ್ಕೋರ್​ಗೆ ಆಲೌಟ್ ಆದ ಅನಗತ್ಯ ದಾಖಲೆ ಕೂಡ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ 2021 ರಲ್ಲಿ ನ್ಯೂಝಿಲೆಂಡ್ ತಂಡವು 62 ರನ್​ಗೆ ಆಲೌಟ್ ಆಗಿದ್ದು ಕಳಪೆ ಪ್ರದರ್ಶನವಾಗಿತ್ತು  ಭಾರತೀಯ ಉಪಖಂಡದಲ್ಲಿ ಅತೀ ಕಡಿಮೆ ಸ್ಕೋರ್​ಗಳಿಸಿದ ಹೀನಾಯ ದಾಖಲೆ ಕೂಡ ಟೀಮ್ ಇಂಡಿಯಾ ಪಾಲಾಗಿದೆ.

78 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ತಂಡವೊಂದು 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ. 

Tags: Goutham GambhirIndian TeamNewzelandRohith sharmatest cricketVirat Kolhi
Previous Post

ಹತ್ಯೆಗೀಡಾದ ಬಾಬಾ ಸಿದ್ದಿಕ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಜಮೀರ್ ಅಹ್ಮದ್ ಖಾನ್

Next Post

N-1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ಸ್ WWCL ವುಮೇನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೊ ಲಾಂಚ್…

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

N-1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ಸ್ WWCL ವುಮೇನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೊ ಲಾಂಚ್…

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada