• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳಾ T20 ಏಷ್ಯಾ ಕಪ್: ಬಾಂಗ್ಲಾದೇಶ ವಿರುದ್ಧ 10 ವಿಕೆಟ್​ ಜಯ! ಸತತ 9ನೇ ಬಾರಿ ಫೈನಲ್​ ಪ್ರವೇಶಿಸಿದ ಟೀಮ್ ಇಂಡಿಯಾ

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, ಇದೀಗ, ಕ್ರೀಡೆ, ದೇಶ, ವಿದೇಶ, ವಿಶೇಷ
0
ಮಹಿಳಾ T20 ಏಷ್ಯಾ ಕಪ್: ಬಾಂಗ್ಲಾದೇಶ ವಿರುದ್ಧ 10 ವಿಕೆಟ್​ ಜಯ! ಸತತ 9ನೇ ಬಾರಿ ಫೈನಲ್​ ಪ್ರವೇಶಿಸಿದ ಟೀಮ್ ಇಂಡಿಯಾ
Share on WhatsAppShare on FacebookShare on Telegram
ಏಷ್ಯಾಕಪ್ ನಲ್ಲಿ (Women’s Asia Cup) ಸತತ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ್ದ ಭಾರತ ವನಿತೆಯರ ತಂಡ (India Women vs Bangladesh Women) ಅದೇ ಅಜೇಯ ಓಟವನ್ನು ಮುಂದುವರಿಸಿ ಫೈನಲ್​ ಪ್ರವೇಶಿಸಿದೆ. ಮೊದಲ ಸೆಮಿಫೈನಲ್​ನಲ್ಲಿ ಬಾಂಗ್ಲಾದೇಶವನ್ನು 10 ವಿಕೆಟ್ ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ. ಬಾಂಗ್ಲಾದೇಶ ನೀಡಿದ 81 ರನ್​ಗಳ ಅಲ್ಪ ಗುರಿಯನ್ನ ಟೀಮ್ ಇಂಡಿಯಾ ವಿಕೆಟ್ ನಷ್ಟವಿಲ್ಲದೇ, ಕೇವಲ 11 ಓವರ್​ಗಳಲ್ಲಿ ತಲುಪುವ ಮೂಲಕ ಎಲ್ಲಾ ಏಷ್ಯಾಕಪ್​ ಆವೃತ್ತಿಗಳಲ್ಲೂ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಯಿತು.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶದ ಬ್ಯಾಟರ್​ಗಳು ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದರು. ಪವರ್​ ಪ್ಲೇನಲ್ಲೇ ರೇಣುಕಾ ಸಿಂಗ್ ಬಾಂಗ್ಲಾದೇಶದ 3 ವಿಕೆಟ್​ ಉಡಾಯಿಸಿದರು. ಅಲ್ಲಿಂದ ಚೇತರಿಸಿಕೊಳ್ಳದ ಬಾಂಗ್ಲಾ ತಂಡ 20 ಓವರ್​ಗೆ ಕೇವಲ 80ರನ್​ ಸೇರಿಸಿತು. ತಂಡದ ನಾಯಕಿ ನಿಗರ್ ಸುಲ್ತಾನಾ ಕೊಂಚ ಹೋರಾಟ ನಡೆಸಿ 32 ರನ್ ಗಳಿಸಿ ಕೊನೆಯಲ್ಲಿ ಬಂದ ಶೋರ್ನಾ 19 ರನ್ ಗಳಿಸಿದರು. ಇತರ ಯಾವುದೇ ಬ್ಯಾಟರ್‌ಗಳು ಎರಡಂಕಿ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ.

ಬಾಂಗ್ಲಾ ನೀಡಿದ್ದ 81 ರನ್‌ಗಳ ಅಲ್ಪ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 11 ಓವರ್​ಗಳಲ್ಲಿ ಪಂದ್ಯವನ್ನ ಮುಗಿಸಿತು. ಶೆಫಾಲಿ ವರ್ಮಾ (Sheffali Varma) 28 ಎಸೆತಗಳಲ್ಲಿ 26 ರನ್​ಗಳಿಸಿದರೆ, ಸ್ಮೃತಿ ಮಂಧಾನ (Smirthi Mandana) 39 ಎಸೆತಗಳಲ್ಲಿ 9 ಬೌಂಡರಿ, ಒಂದು ಸಿಕ್ಸರ್ ಸೇರಿ ಅಜೇಯ 55 ರನ್​ ಸಿಡಿಸಿ ಭಾರತಕ್ಕೆ ಜಯ ತಂದುಕೊಟ್ಟರು. ಬಾಂಗ್ಲಾ ನೀಡಿದ್ದ 81 ರನ್‌ಗಳ ಅಲ್ಪ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 11 ಓವರ್​ಗಳಲ್ಲಿ ಪಂದ್ಯವನ್ನ ಮುಗಿಸಿತು. ಶೆಫಾಲಿ ವರ್ಮಾ 28 ಎಸೆತಗಳಲ್ಲಿ 26 ರನ್​ಗಳಿಸಿದರೆ, ಸ್ಮೃತಿ ಮಂಧಾನ 39 ಎಸೆತಗಳಲ್ಲಿ 9 ಬೌಂಡರಿ, ಒಂದು ಸಿಕ್ಸರ್ ಸೇರಿ ಅಜೇಯ 55 ರನ್​ ಸಿಡಿಸಿ ಭಾರತಕ್ಕೆ ಜಯ ತಂದುಕೊಟ್ಟರು.
ADVERTISEMENT
Tags: BangladeshBCCIWomensICCIndian Womens TeamT-20 Asia cupTeam Womens India
Previous Post

ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ!.

Next Post

ಸಿಎಂ ವಿರುದ್ಧ ಜೋಷಿ,ಮೋಹನ್,ಅನುರಾಗ್ ಠಾಕೂರ್ ಸಂಸತ್ ನಲ್ಲಿ ವಾಗ್ದಾಳಿ..!

Related Posts

ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?
Top Story

ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಘೋಷಣೆ ಮಾಡಿದ್ದ ಸಿಎಂ...

Read moreDetails
Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

February 14, 2026
Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

February 14, 2026
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
Next Post

ಸಿಎಂ ವಿರುದ್ಧ ಜೋಷಿ,ಮೋಹನ್,ಅನುರಾಗ್ ಠಾಕೂರ್ ಸಂಸತ್ ನಲ್ಲಿ ವಾಗ್ದಾಳಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada