• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, October 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಇದೀಗ, ಕ್ರೀಡೆ
0
T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
Share on WhatsAppShare on FacebookShare on Telegram

ಟಿ20 ವಿಶ್ವಕಪ್ ಗೆದ್ದು ಟೀಮ್ ಇಂಡಿಯಾ ಸಕತ್ ಹ್ಯಾಪಿ ಮೂಡ್ ನಲ್ಲಿದೆ. ಅಮೇರಿಕಾ ಮತ್ತು ವೆಸ್ಟ್ ಇಂಡೀಸ್ ನಲ್ಲಿ ಆಯೋಜಿಸಿದ್ದ 2024ರ ಟಿ-20 ವಿಶ್ವಕಪ್ ಅನ್ನು ಗೆದ್ದು ಚಾಂಪಿಯನ್ ಆಗಿ ತಾಯ್ನಾಡಿಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರರನ್ನ ಗುರುವಾರ ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು.

ADVERTISEMENT


ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ಬಾರ್ಬಡೋಸ್ ನಿಂದ ಇಂದು ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಕೇಕ್ ಕತ್ತರಿಸಿ ಆಟಗಾರರು ಸಂಭ್ರಮಾರಣೆ ನಡೆಸಿದರು. ನಂತರ ಇಂದು ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿದರು.ವೇಳೆ ಪ್ರಧಾನಿ ಮೋದಿ ಅವರು ಆಟಗಾರರ ಜೊತೆ ಉಪಹಾರ ಸೇವಿಸಿದರು. ನಂತರ ವಿಶ್ವಕಪ್ ಹಿಡಿದು ಪ್ರಧಾನಿ ಮೋದಿ ಅವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದರು. ಇನ್ನು ಟೀಂ ಇಂಡಿಯಾ ಆಟಗಾರರ ಸಾಧನೆಯನ್ನ ಶ್ಲಾಘಿಸಿ ಪ್ರಧಾನಿ ಮೋದಿ ಸನ್ಮಾನಿಸಿದರು.


ಜೂನ್ 29 ರಂದು ನಡೆದ T20 ವಿಶ್ವಕಪ್ 2024 ಫೈನಲ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳಿಂದ ಸೋಲಿಸಿ ಚಾಂಪಿಯನ್ ಆಗಿತ್ತು. ಈ ನಡುವೆ ಜೂನ್ 30 ರಿಂದ ಬೆರಿಲ್ ಚಂಡಮಾರುತದಿಂದಾಗಿ ಬಾರ್ಬಡೋಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದರು.

ತವರಿಗೆ ಮರಳಿದ ಟೀಮ್ ಇಂಡಿಯಾಗೆ ಫ್ಯಾನ್ಸ್ ಸ್ವಾಗತ ಕೋರಿದ್ದು, ಈಗಾಗಲೇ ಬಿಸಿಸಿಐ 125 ಕೋಟಿ ಬಹುಮಾನ ಘೋಷಿಸಿದೆ.

Tags: CricketDelhiPMModirohit sharmaT20 world cupTeamIndia\
Previous Post

ಡಮ್ಮಿ ಗನ್ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಸ್ಯಾಂಡಲವುಡ್ ಟೆಕ್ನಿಷಿಯನ್…

Next Post

ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!

Related Posts

The complaint was filed with the intention of bringing to light the truth behind the fake sting operation: Former CM Siddaramaiah
Top Story

ನಕಲಿ ಸ್ಟಿಂಗ್ ಆಪರೇಷನ್ ಹಿಂದಿನ ಸತ್ಯ ಬಯಲಾಗಲಿ ಎಂದೇ ದೂರು ನೀಡಿರುವುದು : ಮಾಜಿ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
October 23, 2026
0

ಮೈಸೂರು : ನಕಲಿ ಸ್ಟಿಂಗ್ ಆಪರೇಷನ್ (Sting Operation) ಕೃತ್ಯದ ಹಿಂದಿರುವ ಷಡ್ಯಂತ್ರ ಬಯಲಿಗೆ ಬರಲಿ ಎಂಬ ಕಾರಣಕ್ಕಾಗಿಯೇ ತಾವೇ ಖುದ್ದಾಗಿ ದೂರು ನೀಡಿರುವುದಾಗಿ ಮಾಜಿ ಮುಖ್ಯಮಂತ್ರಿ...

Read moreDetails
Use of sting operations in politics; H.D. Kumaraswamy furious over CM's report

ರಾಜಕೀಯಕ್ಕೆ ಸ್ಟಿಂಗ್ ಬಳಕೆ ; ಸಿಎಂ ವರದಿಗೆ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

October 23, 2026
Shivamogga Dasara Elephant Incident: Further Action to be Taken After Scientific Report is Received – Minister Madhu Bangarappa

ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಂದ ಬಳಿಕ ಮುಂದಿನ ಕ್ರಮ – ಸಚಿವ ಮಧು ಬಂಗಾರಪ್ಪ

October 23, 2026
South-East Graduates Constituency Election: MLA Srinivas visits polling stations, conducts inspection

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಮತಗಟ್ಟೆಗಳಿಗೆ ಶಾಸಕ ಶ್ರೀನಿವಾಸ್ ಭೇಟಿ, ಪರಿಶೀಲನೆ

October 23, 2026
‘Global Investors Meet 2027’: CM extends invitation to Poland; ₹80 crore investment to create 1000 jobs

 ‘ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ 2027’: ಪೋಲೆಂಡ್‌ಗೆ ಸಿಎಂ ಆಹ್ವಾನ, ₹80 ಕೋಟಿ ಹೂಡಿಕೆಯೊಂದಿಗೆ 1,000 ಉದ್ಯೋಗ ಸೃಷ್ಟಿ

October 23, 2026
Next Post
ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!

ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada