• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರ್ಯಕರ್ತರ ಮುಂದೆ ಕಣ್ಣೀರಾದ ಡಿಕೆ ಸುರೇಶ್ ! ಬೆಂ.ಗ್ರಾಮಾಂತರ ಸೂಲು ನೆನೆದು ಭಾವುಕ !

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
D.K ಸುರೇಶ್​ ಸೋಲಿಸಲು ಕೆಲಸ ಮಾಡಿದ್ದ ಟೀಂ ಯಾವುದು..?
Share on WhatsAppShare on FacebookShare on Telegram

ಚುನಾವಣೆಗೂ ಮುನ್ನ ಅತೀವ ಆತ್ಮವಿಶ್ವಾಸದಿಂದ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಡಿಕೆ ಸುರೇಶ್ (DK Suresh), ಸೋಲಿನ ಬಳಿಕ ಕುಗ್ಗಿದ್ದಾರೆ. ಕ್ಷೇತ್ರದ ಜನ ತಮ್ಮ ಕೈಬಿಡುವುದಿಲ್ಲ ಎಂಬ ವಿಶ್ವಾಸದಲ್ಲಿದ್ದ ಡಿಕೆ ಸುರೇಶ್ ಗೆ ಈ ಸೋಲು ಅನಿರೀಕ್ಷಿತವಾಗಿತ್ತು.

ADVERTISEMENT

ಇದೀಗ ಬೆಂ.ಗ್ರಾಮಾಂತರ (Bangalore rural) ಸೋಲಿನ ನಂತರ ಡಿಕೆ ಸುರೇಶ್ ಕಾರ್ಯಕರ್ತರ ಮುಂದೆ ಭಾವುಕರಾಗಿದ್ದಾರೆ. ನೇರ ನಿಷ್ಠುರ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಡಿಕೆ ಸುರೇಶ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಕನಕಪುರದ (Kanakapura) ಡಿಕೆಶಿ ನಿವಾಸದಲ್ಲಿ ಆಯೋಜಿಸಿದ್ದ ಆತ್ಮಾವಲೋಕನ ಸಭೆಯಲ್ಲಿ ಡಿಕೆ ಸುರೇಶ್ ಭಾವುಕರಾದ್ರು.ಸಭೆಯಲ್ಲಿ ಮಾತನಾಡುವ ವೇಳೆ ಲೋಕಸಭೆ ಸೋಲನ್ನ ನೆನೆದು ಡಿಕೆ ಸುರೇಶ್ ಕಣ್ಣೀರಿಟ್ರು. ಇನ್ನು ಇದೇ ವೇಳೆ ಮಾತನಾಡುವಾಗ ಸೋತಿದ್ದೀನಿ ಅಂತಾ ಸುಮ್ಮೆ ಕೂರಲ್ಲ ಅಂತ ಕೂಡ ಹೇಳಿದ್ರು.

Tags: ಆತ್ಮಾವಲೋಕನ ಸಭೆಯಲ್ಲಿಡಿಕೆ ಸುರೇಶ್ಡಿಕೆ ಸುರೇಶ್ ಕಣ್ಣೀರುಡಿಕೆ ಸುರೇಶ್ ಭಾವುಕಡಿಕೆ ಸುರೇಶ್ ಸೋಲುಬೆಂಗಳೂರು ಗ್ರಾಮಾಂತರ
Previous Post

ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿ ಅವಧಿ ಮುಕ್ತಾಯ!

Next Post

ಅಪಘಾತಕ್ಕೆ ನಾಲ್ವರು ಯುಟ್ಯೂಬರ್ ಗಳು ಬಲಿ

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ಅಪಘಾತಕ್ಕೆ ನಾಲ್ವರು ಯುಟ್ಯೂಬರ್ ಗಳು ಬಲಿ

ಅಪಘಾತಕ್ಕೆ ನಾಲ್ವರು ಯುಟ್ಯೂಬರ್ ಗಳು ಬಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada