• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ:ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
January 7, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ರಾಮನಗರ:ಬಿಡದಿಯಲ್ಲಿನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಿಸಿ ಬೂದಿ ಹಾರಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ತಾಂತ್ರಿಕ ವಿಚಾರವಾಗಿದ್ದು, ತನಿಖೆಯ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ತ್ಯಾಜ್ಯ ಘಟದಿಂದ ಬೂದಿ ಹೊರಹೋಗುವ ಪೈಪ್ ನಲ್ಲಿ ಬ್ಲಾಕ್ ಆಗಿದ್ದು, ಕಾರ್ಮಿಕರು ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ಅದರ ಪೈಪ್ ದ್ವಾರ ತೆರೆದಿದ್ದರಿಂದ ಏಕಾಏಕಿ ಬಿಸಿ ಬೂದಿ ಹಾರಿ ಅನಾಹುತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದೆ. ದುರಂತದಲ್ಲಿ ಐವರಿಗೆ ಗಾಯವಾಗಿದ್ದು, ಈ ಪೈಕಿ ಒಬ್ಬ ಕಾರ್ಮಿಕ ಮಂಗಳವಾರ ಮೃತಪಟ್ಟಿದ್ದಾರೆ.ಮೃತರು ಮತ್ತು ಗಾಯಾಳುಗಳಿಗೆ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಹಿಟಾಚಿ ಸಂಸ್ಥೆ ತಂತ್ರಜ್ಞಾನ ಪಾಲುದಾರರಾಗಿದ್ದು, ಐಎಸ್ ಜಿಇಸಿ ಸಂಸ್ಥೆ ಈ ಸ್ಥಾವರವನ್ನು ಸ್ಥಾಪಿಸಿ, ನಿರ್ವಹಿಸುತ್ತಿದೆ.ಇನ್ನೂ ಅದನ್ನು ಕೆಪಿಸಿಎಲ್ ಗೆ ವಹಿಸಿಕೊಟ್ಟಿಲ್ಲ.ಇದೀಗ ಘಟಕದ ಪರಿಶೀಲನೆ ಹಂತದಲ್ಲಿ ಘಟನೆಯೊಂದು ನಡೆದಿದೆ. ಎಲ್ಲನ್ನೂ ಸರಿಪಡಿಸಿಕೊಂಡು ಬಳಿಕ ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು.

ಕೇವಲ ವಿದ್ಯುತ್ ಉತ್ಪಾದನೆಯೊಂದೇ ಈ ಘಟಕ ಸ್ಥಾಪನೆಯ ಮೂಲ ಉದ್ದೇಶವಲ್ಲ. ಬೆಂಗಳೂರಿನ ತ್ಯಾಜ್ಯ ಸಮಸ್ಯೆಗೆ ಪರಿಹಾರ ಒದಗಿಸುವುದು ಉದ್ದೇಶ. ಈ ಘಟಕದಲ್ಲಿ ಪ್ರತಿನಿತ್ಯ 600 ಮೆಟ್ರಿಕ್ ಟನ್ ತ್ಯಾಜ್ಯ ಬಳಸಿ 11.5 ಮೆಗಾ ವಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ ಎಂದು ತಿಳಿಸಿದರು.

Tags: 600 metric tons of waste every day.accident at Bidi Power Plant:Energy Minister KJ GeorgeISGECKPCLRamanagarTechnical investigationwaste-to-energy plant
Previous Post

ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಪ್ರಸ್ತಾವನೆ ಸಲ್ಲಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

Next Post

ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಮೋದನೆಗೆ ಮನವಿ:ಸಚಿವ ಪ್ರಿಯಾಂಕ್ ಖರ್ಗೆ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಮೋದನೆಗೆ ಮನವಿ:ಸಚಿವ ಪ್ರಿಯಾಂಕ್ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada