• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರದ ನೂತನ ಸರ್ಕಾರಕ್ಕೆ ಶುಭಹಾರೈಸಿ.. ಕೊಟ್ಟ ಭರವಸೆಗಳನ್ನು ಈಡೇರಿಸಿ ಎಂದ ತೇಜಸ್ವಿ ಯಾದವ್

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ದೇಶ, ರಾಜಕೀಯ
0
ಬಿಹಾರದ ನೂತನ ಸರ್ಕಾರಕ್ಕೆ ಶುಭಹಾರೈಸಿ.. ಕೊಟ್ಟ ಭರವಸೆಗಳನ್ನು ಈಡೇರಿಸಿ ಎಂದ ತೇಜಸ್ವಿ ಯಾದವ್
Share on WhatsAppShare on FacebookShare on Telegram
ADVERTISEMENT

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಬಹುಮತ ಸಾಧಿಸಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಇಂದು 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Sabarimala Ayyappa: ಜನ್ರ ಕಂಟ್ರೋಲ್ ಮಾಡೋಕೆ ಸರ್ಕಾರದ ಅಪಪ್ರಚಾರ..!  #ayyappa #kerala

ಇಂದು ಬಿಹಾರದಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ನಿತೀಶ್ ಕುಮಾರ್ ಹಾಗೂ ನೂತನ ಸರ್ಕಾರದ ಸಚಿವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಶುಭ ಹಾರೈಸಿದ್ದಾರೆ.

आदरणीय श्री नीतीश कुमार जी को बिहार के मुख्यमंत्री पद की शपथ लेने पर हार्दिक बधाई। मंत्रिपरिषद् के सदस्य के रूप में शपथ लेने वाले बिहार सरकार के सभी मंत्रियों को हार्दिक शुभकामनाएँ।

आशा है नई सरकार जिम्मेदारीपूर्ण लोगों की आशाओं और अपेक्षाओं पर खरा उतर अपने वादों एवं घोषणाओं को…

— Tejashwi Yadav (@yadavtejashwi) November 20, 2025

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ́ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಹಾರ ಸರ್ಕಾರದ ಎಲ್ಲಾ ಸಚಿವರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ನೂತನ ಸರ್ಕಾರವು ಜವಾಬ್ದಾರಿಯುತವಾಗಿ ಜನರ ಆಶಯಗಳು ಮತ್ತು ನಿರೀಕ್ಷೆಗಳಿಗೆ ತಕ್ಕಂತೆ ಇರುತ್ತದೆ. ಜೊತೆಗೆ ಚುನಾವಣೆ ಸಮಯದಲ್ಲಿ ನೀಡಿದ ತನ್ನ ಭರವಸೆಗಳು ಮತ್ತು ಘೋಷಣೆಗಳನ್ನು ಈಡೇರಿಸುತ್ತದೆ. ಬಿಹಾರದ ಜನರ ಜೀವನದಲ್ಲಿ ಸಕಾರಾತ್ಮಕ ಮತ್ತು ಗುಣಾತ್ಮಕ ಬದಲಾವಣೆಗಳನ್ನು ತರುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Sabarimala Ayyappa: ಈಗ ಶಬರಿ ಮಲೆಯಲ್ಲಿ ಸಾಕಷ್ಟು ಒಳ್ಳೇಯ ವ್ಯವಸ್ಥೆ ಮಾಡಿದ್ದಾರೆ..! #Sabarimala #ayyappa
Tags: BiharBihar Election 2025BJPElection 2025JDUNDAPoliticsRJDTejaswi Yadav
Previous Post

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರ-ಸಿಎಂ ಸಿದ್ದರಾಮಯ್ಯ

Next Post

DK Suresh: ಅಧಿಕಾರದ ದಾಖಲೆ ಬರೆಯುವ ಕನಸು ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್..!!

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

February 15, 2026
Next Post

DK Suresh: ಅಧಿಕಾರದ ದಾಖಲೆ ಬರೆಯುವ ಕನಸು ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada