ಕ್ಷಮೆಯಾಚನೆ ಸುದ್ದಿಯನ್ನು ನಿರಾಕರಿಸಿದ ತೇಜಸ್ವಿ ಸೂರ್ಯ!

ಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್‌ ವಾರ್ಡ್‌ ರೂಮ್‌ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಬಳಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೋರಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ. ಆದರೆ, ಈ ರೀತಿ ಯಾವುದೇ ಕ್ಷಮಾಪಣೆ ಪ್ರಸಂಗ ನಡೆದಿಲ್ಲ, ಈ ಸುದ್ದಿ ನಕಲಿ ಎಂದು ತೇಜಸ್ವಿ ಸೂರ್ಯ ಅವರ ಕಛೇರಿಯ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹೇಳಿದೆ. ADVERTISEMENT ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದಿದ್ದ ವೇಳೆ ತೇಜಸ್ವಿ ಸೂರ್ಯ,  ಉದ್ದೇಶ ಪೂರ್ವಕವಾಗಿ 17 ಮುಸ್ಲಿಂ ನೌಕರರ … Continue reading ಕ್ಷಮೆಯಾಚನೆ ಸುದ್ದಿಯನ್ನು ನಿರಾಕರಿಸಿದ ತೇಜಸ್ವಿ ಸೂರ್ಯ!