‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ –ಕಾಂಗ್ರೆಸ್

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ʼಬಿಬಿಎಂಪಿ ಬೆಡ್‌ ಅವ್ಯವಹಾರ ಬಯಲುʼ ಪ್ರಹಸನ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ವೈಫಲ್ಯವನ್ನು ಮರೆ ಮಾಚಲು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನಕ್ಕೆ ಪ್ರತಿಪಕ್ಷ ಮಾತ್ರವಲ್ಲದೆ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡಾ ಕಿಡಿಕಾರಿದ್ದಾರೆ. ADVERTISEMENT ತೇಜಸ್ವಿ ಸೂರ್ಯನ ʼಕೋಮು ಆಯಾಮದ ತಿರುಚುವಿಕೆಗೆʼ ಕಾಂಗ್ರೆಸ್‌ ಖಂಡನೆ ವ್ಯಕ್ತಪಡಿಸಿದ್ದು, ಬೆಂಗಳೂರು ದಕ್ಷಿಣದ ‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ ಎಂದಿದೆ. ತಮ್ಮ ವೈಫಲ್ಯ, ಭ್ರಷ್ಟಾಚಾರ ಮರೆಮಾಚಲು … Continue reading ‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ –ಕಾಂಗ್ರೆಸ್