ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ..? ತೇಜಸ್ವಿ ಪ್ರಹಸನಕ್ಕೆ ಸಿದ್ದರಾಮಯ್ಯ ತಿರುಗೇಟು

ಬಿಜೆಪಿ ಸಂಸದ ತೇಜಸ್ವಿಸೂರ್ಯ ನೇತೃತ್ವದ ತಂಡ ನಗರದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಗುಪ್ತ ಕಾರ್ಯಚರಣೆ ನಡೆಸುತ್ತಿದ್ದು, ಈ ವಿಚಾರ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ADVERTISEMENT ತೇಜಸ್ವಿ ಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು, ಸಚಿವರು ಮತ್ತು ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ..? … Continue reading ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ..? ತೇಜಸ್ವಿ ಪ್ರಹಸನಕ್ಕೆ ಸಿದ್ದರಾಮಯ್ಯ ತಿರುಗೇಟು