ನವೆಂಬರ್ 30 ನಡೆಯಲಿರುವ ತೆಲಂಗಾಣ ವೀದಾನಸಭಾ 2023ರ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸ್ಥಾನ ಪಡೆದುಕೊಂಡಿದ್ದಾರೆ.
ಹೌದು, ಬಿಜೆಪಿ ತನ್ನ ಚುನಾವಣಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಇವರಂತಾ ಕ್ಷೇತ್ರ ನಾಯಕರ ನಡುವೆ ಬಿ ಎಸ್ ಯಡಿಯೂರಪ್ಪ ನವರು ಅಗ್ರ ಸ್ಥಾನದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 40 ಸ್ಟಾರ್ ಪ್ರಚಾರಕರ ಪೈಕಿ ಬಿಎಸ್ ಯಡಿಯೂರಪ್ಪ ಅವರು 6ನೇ ಸ್ಥಾನ ಪಡೆದಿದ್ದಾರೆ.