ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ ಆಪರೇಷನ್ ಕಮಲ ಪ್ರಕರಣವನ್ನ ತೆಲಂಗಾಣ ಹೈಕೋರ್ಟ್ ಸಿಬಿಐಗೆ ಹಸ್ತಾಂತರಿಸಿ ಆದೇಶ ಹೊರಡಿಸಿದೆ.
ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ತೆಲಂಗಾಣ ಸರ್ಕಾರವು ವಿಏ಼ ತನಿಖಾ ತಂಡ(SIT) ರಚಿಸಿಬಿಡುಗಡೆ ಮಾಡಲಾಗಿದ್ದ ಆಡಿಯೋ ವಿಡಿಯೋಗಳ ಆಧಾರದ ಮೇಲೆ ತನಿಖೆ ನಡೆಸಲು ಸೂಚಿಸಿತ್ತು.
ಇದನ್ನು ಪ್ರಶ್ನಿಸಿ ಪ್ರಕರಣದ ಮೂವರು ಆರೋಪಿಗಳು ಸಿಎಂ ಮಧ್ಯಪ್ರವೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು ಮತ್ತು ಪ್ರಕರಣದ ತನಿಖೆತಯನ್ನ ಸಿಬಿಐಗೆ ವಹಿಸುವಂತೆ ಕೋರಿದ್ದರು.