• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Telugu Power Star Pawan Kalyan : ‘ಕಬ್ಜ’ ಸಿನಿಮಾದ ಬಗ್ಗೆ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೆಚ್ಚುಗೆ..!

ಪ್ರತಿಧ್ವನಿ by ಪ್ರತಿಧ್ವನಿ
March 16, 2023
in Top Story, ಇದೀಗ, ಸಿನಿಮಾ
0
Telugu Power Star Pawan Kalyan : ‘ಕಬ್ಜ’ ಸಿನಿಮಾದ ಬಗ್ಗೆ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೆಚ್ಚುಗೆ..!
Share on WhatsAppShare on FacebookShare on Telegram

ಹೈದ್ರಾಬಾದ್:ಮಾ.16: ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಆರ್.ಚಂದ್ರು ಅವರನ್ನ ತಬ್ಬಿ ಬೇಷ್ ಅಂದಿದ್ದಾರೆ. ಹೌದು ಕಬ್ಜ ಸಿನಿಮಾ ಮೊದಲಾರ್ಧ ಪಕ್ಕಾ ಇಂಡಿಯನ್ ಮತ್ತು ದ್ವಿತೀಯಾರ್ಧ ಹಾಲಿವುಡ್ ರೇಂಜ್ ನಲ್ಲಿ ಚಿತ್ರ ಮೂಡಿಬಂದಿದೆ ಎಂದು ತೆಲುಗಿನ ಪವರ್ ಸ್ಟಾರ್ ಮತ್ತು ಜನಸೇನ ಪಕ್ಷ ಮುಖ್ಯಸ್ಥ ಪವನ್ ಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೈದ್ರಾಬಾದ್ ನಲ್ಲಿ ಪವನ್ ಕಲ್ಯಾಣ್ ಅವರನ್ನ ಭೇಟಿಯಾದ ಆರ್.ಚಂದ್ರು ಅವರನ್ನು ಪವನ್ ಪ್ರೀತಿಯಿಂದ ತಬ್ಬಿಕೊಂಡು ಕಬ್ಜ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಇಂದು ಮಧ್ಯರಾತ್ರಿ ಸಿನಿಮಾ ನೋಡಿದ್ದು ಹೇಗೆ? ಯಾಕಷ್ಟು ಕುತೂಹಲ ಸಿನಿಮಾ ಬಗ್ಗೆ ಯಾಕೆ ಮೆಚ್ಚಿ ಚಂದ್ರು ತಬ್ಬಿದರು ಪವನ್ ಕಲ್ಯಾಣ್… ಕಬ್ಜ ನೋಡಿದ ಪವನ್ ಕಲ್ಯಾಣ್ ಚಂದ್ರುರನ್ನು ಹಾಡಿ ಹೊಗಳಿದ್ದಲ್ಲದೇ ಮೇಕಿಂಗ್ ಕಥೆ ಚಿತ್ರಕಥೆ ಅದರಲ್ಲೂ ಚಿತ್ರದ ಕ್ಲೈಮಾಕ್ಸ್ ಅನ್ನು ಕೊಂಡಾಡಿದ್ದಾರೆ. ಈಗಾಗಲೇ ತೆಲುಗು ಚಿತ್ರರಂಗದಲ್ಲಿ ಸುದ್ದಿಯಾಗುತ್ತಿರುವಂತೆ ಕಬ್ಜ, ನಂತರ ಪವನ್ ಕಲ್ಯಾಣ್ ಗೆ ಚಂದ್ರು ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆಂದು ಬಹಿರಂಗಗೊಂಡಿದೆ. ಅದೇನೋ ಕನ್ನಡ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಗಳೆಲ್ಲ ತೆಲುಗಿಗೆ ಹೋಗುತ್ತಿದ್ದಾರೆ. ಸಲಾರ್ ನಂತರ ಕನ್ನಡದ ಸ್ಟಾರ್ ನಿರ್ದೇಶಕ ಚಂದ್ರು ಕೂಡ ತೆಲುಗಿನ ಪವರ್ ಗೆ ಪವರ್ ಬ್ಯಾಂಕ್ ಆಗುತ್ತಿದ್ದಾರೆ.

Tags: breakingnewskabzakanndamovielatestnewspawankalyansandalowwodtollywoodupendra
Previous Post

ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ “ಕಾಂತಾರ” ಸಿನಿಮಾ ಪ್ರದರ್ಶನ

Next Post

Delhi Police issues A notice to Congress MP Rahul Gandhi : ʻಯುವತಿ ಮೇಲೆ ಲೈಂಗಿಕ ದೌರ್ಜನ್ಯ’ ಹೇಳಿಕೆ ವಿಚಾರ : ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
Delhi Police issues A notice to Congress MP Rahul Gandhi : ʻಯುವತಿ ಮೇಲೆ ಲೈಂಗಿಕ ದೌರ್ಜನ್ಯ’ ಹೇಳಿಕೆ ವಿಚಾರ : ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್

Delhi Police issues A notice to Congress MP Rahul Gandhi : ʻಯುವತಿ ಮೇಲೆ ಲೈಂಗಿಕ ದೌರ್ಜನ್ಯ' ಹೇಳಿಕೆ ವಿಚಾರ : ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada