• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಾಪಮಾನ ಏರಿಕೆ: ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ

ಪ್ರತಿಧ್ವನಿ by ಪ್ರತಿಧ್ವನಿ
March 14, 2026
in ಕರ್ನಾಟಕ
0
ಹೀಟ್ ಸ್ಕ್ರೋಕ್ ಗೆ ದೇಶದಲ್ಲಿ ಮತ್ತೊಂದು ಬಲಿ
Share on WhatsAppShare on FacebookShare on Telegram

ರಾಜ್ಯಾದ್ಯಂತ ತೀವ್ರ ಶಾಖದ ಅಲೆ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ದಾಖಲೆ ಏರುತ್ತಲೇ ಇದೆ.ರಾಜ್ಯದಲ್ಲಿ ಭಾರಿ ತಾಪಮಾನ ಹೆರಿಗೆ ಆಗಲಿದೆ ತಾಪಮಾನದಲ್ಲಿ ಏರಿಕೆಯಾಗಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ADVERTISEMENT
Budget Assembly : ಬೈರತಿ ಸುರೇಶ್  ಗೆ ಜಿ.ಟಿ. ದೇವೇಗೌಡ ಟಾಂಗ್..! #gtdevegowda #byrathisuresh

 

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಹವಾಮಾನವು ಸಂಪೂರ್ಣ ಶುಷ್ಕವಾಗಿದ್ದು, ಬಿಸಿಲಿನ ಝಳ ತೀವ್ರವಾಗಿದೆ.ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

 

Budget Assembly : ಸದನಸದಲ್ಲಿ ಸಿಎಂ ಬದಲಾವಣೆ ಬಗ್ಗೆ ಸಚಿವ ಬೈರತಿ ಸುರೇಶ್ ಹೇಳಿದ್ದೇನು..? #siddaramaiah

ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ‘ರೆಡ್ ಅಲರ್ಟ್’ ಮಾದರಿಯ ಪರಿಸ್ಥಿತಿ ಇದೆ. ಇಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು ಮತ್ತು ಕರ್ನಾಟಕದ ಒಳನಾಡಿನಲ್ಲಿ ಬಿಸಿಲು ಮತ್ತು ಒಣ ವಾತಾವರಣದ ನಿರೀಕ್ಷೆ. ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಗರಿಷ್ಠ ತಾಪಮಾನ ಸಮೀಪಿಸುವ ಸಾಧ್ಯತೆ ಇದೆ.ಕರಾವಳಿ ಕರ್ನಾಟಕ (ಮಂಗಳೂರು/ಉಡುಪಿ)ದಲ್ಲಿ ಹೆಚ್ಚಾಗಿ ಬಿಸಿಲು ಮತ್ತು ಬಿಸಿಲಿನ ವಾತಾವರಣವಿದ್ದು, ಸುತ್ತಲೂ ಹೆಚ್ಚಿನ ಆರ್ದ್ರತೆ ಮತ್ತು ಗರಿಷ್ಠ ತಾಪಮಾನವಿರುತ್ತದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: hotpratidavanired alert for these 3 districtsTemperature rise
Previous Post

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್: ಹೊಸ ಸ್ಲಿಪರ್ ಕೋಚ್ ಬಸ್ ಗಳ ಆಗಮನ: ವೈಶಿಷ್ಟ್ಯವೇನು ?

Next Post

ಭ್ರಮಾಧೀನ ಸಮಾಜ- ಯುವಜನಾಂಗದ ಕನಸು

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ಭ್ರಮಾಧೀನ ಸಮಾಜ- ಯುವಜನಾಂಗದ ಕನಸು

ಭ್ರಮಾಧೀನ ಸಮಾಜ- ಯುವಜನಾಂಗದ ಕನಸು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada