• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
May 2, 2026
in Top Story
0
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Share on WhatsAppShare on FacebookShare on Telegram

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ವಾಹನ ಸವಾರರಿಗೆ ತೊಂದರೆ ಉಂಟಾಗಲಿದೆ.ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಮೇ 5ರ ಬೆಳಗ್ಗೆ 5 ಗಂಟೆಯಿಂದ ಮೇ 8ರ ಬೆಳಗ್ಗೆ 11 ಗಂಟೆಯವರೆಗೆ ನಾಲ್ಕು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.

ADVERTISEMENT
DK Shivakumar : E-khata: ಇ-ಖಾತಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ : ಡಿಕೆಶಿ ಏನಂದ್ರು..! #ekhata

ಕೇಬಲ್ ಅಳವಡಿಕೆ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಫ್ಲೈಓವರ್ ಬೆಂಗಳೂರು-ತುಮಕೂರು ರಸ್ತೆಯ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಹಲವು ಜಿಲ್ಲೆಗಳಿಗೆ ಹೋಗುವ ವಾಹನಗಳು ಇದೇ ಮಾರ್ಗವನ್ನು ಅವಲಂಬಿಸಿವೆ. ಹೀಗಾಗಿ, ಫ್ಲೈಓವರ್ ಬಂದ್‌ನಿಂದ ಸಂಚಾರದ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದೆ.

Bengaluru E Khata: ಆಸ್ತಿ ಖಾತೆ ತಗೊಳ್ಳೋದು ಎಷ್ಟು ಕಷ್ಟ ಅಂತ ನನಗೂ ಗೊತ್ತಿದೆ ಎಂದ ಡಿಕೆಶಿ #pratidhvani

ಸಂಚಾರಿ ಪೊಲೀಸರು ಈಗಾಗಲೇ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಫ್ಲೈಓವರ್‌ನ ಎರಡೂ ಬದಿಗಳಲ್ಲಿ ಸಂಚಾರ ಬಂದ್ ಆಗಲಿದ್ದು, ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ. ನೆಲಮಂಗಲದಿಂದ ನಗರಕ್ಕೆ ಬರುವವರು ಫ್ಲೈಓವರ್ ಕೆಳಭಾಗದ ಸರ್ವೀಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ ಮಾರ್ಗವಾಗಿ ಸಂಚರಿಸಬಹುದು. ಇದೇ ರೀತಿಯಾಗಿ ನಗರದಿಂದ ನೆಲಮಂಗಲ ಕಡೆಗೆ ಹೋಗುವವರು ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಸುಗಮ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಗಳನ್ನು ಅನುಸರಿಸಲು ಸಂಚಾರಿ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Tags: #BangaloreNews#BengaluruTraffic#CityUpdate#CommutersAlert#PeenyaFlyover#RoadClosure#TrafficAlert#TrafficUpdatekarnatakanews
Previous Post

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada