• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ: ಸಭೆಗೆ ವಿವರಿಸಿದ ಅಧಿಕಾರಿಗಳು

ಪ್ರತಿಧ್ವನಿ by ಪ್ರತಿಧ್ವನಿ
September 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅದೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ: ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ADVERTISEMENT

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು…

Bommai: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಏನಂದ್ರು..! #bommai #mandya

• ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು.

• ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ.

• ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು.

HD Kumaraswamy: ಸಿಎಂ ಸಿದ್ದರಾಮಮಯ್ಯ, ಡಿಕೆಶಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ..! #siddaramaiah

• ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್ಗೇಟು ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ.

• ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು.
• ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ.
• ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ.


• ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ.
• 651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು.
• ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 1.52 ಕೋಟಿ ಪರಿಹಾರ ವಿತರಿಸಲಾಗಿದೆ.

Tags: CM Siddaramaiahcm siddaramaiah latest newscm siddaramaiah newscm siddaramaiah speechcm siddaramaiah speech 2025cm siddaramaiah today newsdhawan rakesh siddaramaiahkarnataka cm siddaramaiahsiddaramaiahsiddaramaiah chief ministersiddaramaiah congresssiddaramaiah grand sonsiddaramaiah in delhisiddaramaiah latest newssiddaramaiah livesiddaramaiah live speechsiddaramaiah newssiddaramaiah speakssiddaramaiah speechsiddaramaiah speech 2025siddaramaiah today newssiddaramaiah updates
Previous Post

ನೇಪಾಳದಲ್ಲಿ ರೊಚ್ಚಿಗೆದ್ದ ಯುವಜನತೆ – ಸೋಶಿಯಲ್ ಮೀಡಿಯಾ ಬ್ಯಾನ್ ವಿರುದ್ಧ ಭುಗಿಲೆದ್ದ ಆಕ್ರೋಶ 

Next Post

ಮಸೀದಿ ಮುಂದೆ ಪೂರ್ವ ನಿಯೋಜಿತ ಕೃತ್ಯ ಇದು – ನಿಖಿಲ್‌ ಕುಮಾರಸ್ವಾಮಿ

Related Posts

Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
0

ಚಿಕ್ಕಮಗಳೂರು: ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ, ಡಿಸಿಎಂ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ - ಸಚಿವ ಜಾರ್ಜ್ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನ...

Read moreDetails

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
Next Post

ಮಸೀದಿ ಮುಂದೆ ಪೂರ್ವ ನಿಯೋಜಿತ ಕೃತ್ಯ ಇದು - ನಿಖಿಲ್‌ ಕುಮಾರಸ್ವಾಮಿ

Recent News

Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada