• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಕಾರು ಹಾಗೂ ಟ್ರಕ್ ಮಧ್ಯೆ ಭೀಕರ ಅಪಘಾತ; 9 ಜನ ಸಾವು

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ಇತರೆ / Others, ದೇಶ
0
ಕಾರು ಹಾಗೂ ಟ್ರಕ್ ಮಧ್ಯೆ ಭೀಕರ ಅಪಘಾತ; 9 ಜನ ಸಾವು
Share on WhatsAppShare on FacebookShare on Telegram

ಮದುವೆ ಮುಗಿಸಿಕೊಂಡು ಮರಳಿ ಬರುತ್ತಿದ್ದಾಗ ಕಾರು ಹಾಗೂ ಟ್ರಿಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ADVERTISEMENT

ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿದ್ದು, ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಸಾವನ್ನಪ್ಪಿದವರೆಲ್ಲ ಮಧ್ಯಪ್ರದೇಶದಲ್ಲಿ ಮದುವೆ ಸಮಾರಂಭಕ್ಕೆ ತೆರಳಿ ಮರಳಿ ಬರುತ್ತಿದ್ದರು ಎನ್ನಲಾಗಿದೆ.

ಕಾರಿನಲ್ಲಿ ಹೊರಟವರೆಲ್ಲ ಸಾವನ್ನಪ್ಪಿದ್ದಾರೆ. ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದ 6 ಜನ ಆಸ್ಪತ್ರೆಗೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅತಿವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಅತೀ ವೇಗದಿಂದಾಗಿ ಟ್ರಕ್ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಘಟನೆ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಲಾರಿ ಹರಿಯಾಣ ಮೂಲದ್ದು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮದುವೆಗೆ ಬಂದವರೆಲ್ಲ ಸೂತಕದ ವಾತಾವರಣದ್ದ ಓಡಿ ಹೋಗಿದ್ದಾರೆ. ಈ ಅವಘಡದಿಂದ ಮದುವೆಯ ಎರಡೂ ಮನೆಗಳಲ್ಲಿ ಶೋಕ ಮಡುಗಟ್ಟಿದೆ.

Tags: accidentDeathLorrymarriage
Previous Post

ಹೃದಯದಿಂದ ಬೆಂಗಳೂರು ನಿವಾಸಿ.. ಯಾಕೆ ನಿಮಗೆ ಇದು ಕಾಣ್ತಿಲ್ಲ..?

Next Post

ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲು ಒಪ್ಪಿಕೊಂಡಿದೆ; ನಾಯಕರೆಲ್ಲ ರಾಜ್ಯಸಭೆಗೆ ಬರುತ್ತಿದ್ದಾರೆ- ಮೋದಿ

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲು ಒಪ್ಪಿಕೊಂಡಿದೆ; ನಾಯಕರೆಲ್ಲ ರಾಜ್ಯಸಭೆಗೆ ಬರುತ್ತಿದ್ದಾರೆ- ಮೋದಿ

ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲು ಒಪ್ಪಿಕೊಂಡಿದೆ; ನಾಯಕರೆಲ್ಲ ರಾಜ್ಯಸಭೆಗೆ ಬರುತ್ತಿದ್ದಾರೆ- ಮೋದಿ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!