• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೆಲಂಗಾಣದಲ್ಲಿ ಭೀಕರ ಅಪಘಾತ: ಕರ್ನಾಟಕ ಮೂಲಕ ಮೂವರ ಸಾವು

ಪ್ರತಿಧ್ವನಿ by ಪ್ರತಿಧ್ವನಿ
March 2, 2023
in Top Story, ಇದೀಗ
0
ಬೆಳಗಾವಿ | ನಿಪ್ಪಾಣಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು
Share on WhatsAppShare on FacebookShare on Telegram

ತೆಲಂಗಾಣ: ಇಂದು ಮುಂಜಾನೆ  ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ನಿವಾಸಿಗಳಾದ ಒಂದೇ ಕುಟುಂಬದ ಮೂವರು ದಾರುಣ ಸಾವನ್ನಪ್ಪಿದ್ದಾರೆ.

ADVERTISEMENT

ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯ ಕೊಲ್ಲೂರಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಗುಡಿಸಲಿನ ಮೇಲೆ ಲಾರಿ ಹರಿದಿದ್ದು,  ಇದರಿಂದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರು.

ಬಾಬು ರಾಠೋಡ್, ಕಮಲಿಬಾಯ್ ಮತ್ತು ಬಸಪ್ಪ ರಾಠೋಡ್ ಮೃತರೆಂದು ತಿಳಿದುಬಂದಿದೆ. ಯಮನಂತೆ ಅಪ್ಪಳಿಸಿದ ಲಾರಿ ಪಟಾಣ್ ಚೆರು ಕಡೆಯಿಂದ ಗಚ್ಚಿಬೌಳಿ ಮಾರ್ಗವಾಗಿ ಹರಿಯಾಣದಿಂದ ಚಿತ್ತೂರಿಗೆ ತೆರಳುತ್ತಿತ್ತು.

ಹೊರ ವರ್ತುಲ ರಸ್ತೆಯುದ್ದಕ್ಕೂ ಇರುವ ಗಿಡಗಳಿಗೆ ನೀರುಣಿಸಲು ಕರ್ನಾಟಕದ ಮೂಲದ ಕೆಲವರು ಎಚ್‌’ಎಂಡಿಎ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೊಲ್ಲೂರು ಜಂಕ್ಷನ್ ಬಳಿ ರಿಂಗ್ ರಸ್ತೆ ಮತ್ತು ಸವೀಸ್​ ರಸ್ತೆ ಪಕ್ಕ ತಾತ್ಕಾಲಿಕ ಗುಡಿಸಲುಗಳಲ್ಲಿ ಇವರೆಲ್ಲರೂ ವಾಸಿಸುತ್ತಿದ್ದಾರೆ. ಲಾರಿ ರಿಂಗ್​ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ. ಅಕ್ಕಪಕ್ಕ ಹತ್ತು ಗುಡಿಸಲುಗಳಿದ್ದು, ಅವುಗಳಿಗೂ ಡಿಕ್ಕಿ ಹೊಡೆದಿದ್ದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುತ್ತಿತ್ತು.

ಮಿಯಾಪುರ ಎಸಿಪಿ ನರಸಿಂಹರಾವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತ ಸ್ಥಳದಲ್ಲಿ ಲಾರಿ ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕಂಬಿಬೇಲಿಯನ್ನು ನಾಶ ಮಾಡಿದೆ. ಅತಿಯಾದ ವೇಗ ಮತ್ತು ಚಾಲಕನ ನಿದ್ದೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Tags: accidentKarnatakaTelangana
Previous Post

ಕೇಸರಿ ರಥ ಚಕ್ರದ ಗಾಳಿ ಬಿಟ್ಟ ಹಾಲಿ ಸಚಿವ..! ಮೊದಲ ದಿನವೇ ಬಿಜೆಪಿ ರಥ ಪಂಕ್ಚರ್​..!

Next Post

ಹಕ್ಕುಪತ್ರ ನೀಡದೇ ಬಡವರಿಗೆ ಕಿರುಕುಳ : ಮತದಾನ ಬಹಿಷ್ಕಾರಕ್ಕೆ ಮುಂದಾದ 172 ಕುಟುಂಬಗಳು

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
172 families have come forward for voting boycott

ಹಕ್ಕುಪತ್ರ ನೀಡದೇ ಬಡವರಿಗೆ ಕಿರುಕುಳ : ಮತದಾನ ಬಹಿಷ್ಕಾರಕ್ಕೆ ಮುಂದಾದ 172 ಕುಟುಂಬಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada