• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೀಕರ ಅಪಘಾತ : ಬೇರ್ಪಟ್ಟ ಯುವಕನ ರುಂಡ-ಮುಂಡ!

ಪ್ರತಿಧ್ವನಿ by ಪ್ರತಿಧ್ವನಿ
September 20, 2024
in Top Story, ಶೋಧ
0
ಭೀಕರ ಅಪಘಾತ : ಬೇರ್ಪಟ್ಟ ಯುವಕನ ರುಂಡ-ಮುಂಡ!
Share on WhatsAppShare on FacebookShare on Telegram

ಕೋಲಾರ :ಅಪರಿಚಿತ ವಾಹನ ಡಿಕ್ಕಿಯಾಗಿ (collision)ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ (Died)ಘಟನೆ ಕೋಲಾರ (Kolar)ಜಿಲ್ಲೆಯ ಶ್ರೀನಿವಾಸಪುರ (Srinivaspur)ತಾಲ್ಲೂಕಿನಲ್ಲಿ ನಡೆದಿದೆ.ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ಗುಣಶೇಖರ್ (28) ಮೃತ ದುರ್ದೈವಿ, ಗುಣಶೇಖರ್ ರಾಯಲ್ಪಾಡು ನಿಂದ ಅಂದ್ರಪ್ರದೇಶದಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಶ್ರೀನಿವಾಸಪುರ ತಾಲ್ಲೂಕಿನಹಕ್ಕಿ ಪಿಕ್ಕಿ ಕ್ರಾಸ್ ಬಳಿ ಡಿಕ್ಕಿ ಹೊಡೆದು ಪರಾರಿಯಾಗಿದೆ..

ADVERTISEMENT

ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನ ತಲೆ ದೇಹ ಬೆರ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: accidentbike accidentbike accident cctvbike accident in indiabike accident sri lankabike accident videobike accident videos funnybike accidentsbike rider accidentbike train accidentcctv of bike accidentsdanger bike accidenthaldwani bike accidenthorrific bike accidentKarnataka Police Departmentkerala bike accidentmotorcycle accidentsrain bike accidentroad accidentsuper bike accidenttrain bike accident newstruck and bike accident
Previous Post

ರಿಲೀಸ್ ಆಗ್ತಿದ್ದಂತೆ ಮತ್ತೆ ಅರೆಸ್ಟ್ – ಮುನಿರತ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ?!

Next Post

ಕೃಷ್ಣ ಬೈರೇಗೌಡ ಹೇಳಿಕೆಗೆ ತಿರುಗೇಟು ಕೊಟ್ಟ HDK..!

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post

ಕೃಷ್ಣ ಬೈರೇಗೌಡ ಹೇಳಿಕೆಗೆ ತಿರುಗೇಟು ಕೊಟ್ಟ HDK..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!