• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ಕರ್ನಾಟಕ
0
ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ
Share on WhatsAppShare on FacebookShare on Telegram

ತುಮಕೂರು(Tumkur) : ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ(Killing) ನಡೆದಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ (Huliyurdurga) ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32) ಕೊಲೆಯಾದ ಗೃಹಿಣಿ. ಹುಲಿಯೂರುದುರ್ಗ ಹತ್ತಿರದ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತ ಕೃತ್ಯ ಎಸಗಿದ್ದಾನೆ.

ಪತಿ ಹಾಗೂ ಪತ್ನಿಯ ಮಧ್ಯೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ಈ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಶಿವರಾಮ್ ಶಿವಮೊಗ್ಗ(Shivamoga) ಜಿಲ್ಲೆಯ ಸಾಗರ ಮೂಲದ ಪುಷ್ಪ ಎಂಬುವವರನ್ನು ವಿವಾಹವಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ.

ಮರದ ಮಿಲ್ಲೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ, ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಅದು ವಿಕೋಪಕ್ಕೆ ತೆರಳಿ, ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೇ, ಪತ್ನಿಯ ದೇಹಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು(Police) ತನಿಖೆ ಕೈಗೊಂಡಿದ್ದಾರೆ.

Tags: DeathHuliyurdurgahusbandshivaramwife
Previous Post

Rahul Gandhi: ಅಗ್ನಿವೀರ್ ಯೋಜನೆಯನ್ನು ಹರಿದು ಕಸದ ಬುಟ್ಟಿಗೆ ಎಸೆಯುವುದು ರಾಹುಲ್‌ ಗಾಂಧಿ..!

Next Post

ಯುವಕನಿಗೆ ಪೆಟ್ರೋಲ್‌ ಸುರಿದು ಕೊಲೆ ಯತ್ನ.. ಪ್ರೀತಿ.. ಪ್ರೇಮ.. ದುರಂತ..

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಯುವಕನಿಗೆ ಪೆಟ್ರೋಲ್‌ ಸುರಿದು ಕೊಲೆ ಯತ್ನ.. ಪ್ರೀತಿ.. ಪ್ರೇಮ.. ದುರಂತ..

ಯುವಕನಿಗೆ ಪೆಟ್ರೋಲ್‌ ಸುರಿದು ಕೊಲೆ ಯತ್ನ.. ಪ್ರೀತಿ.. ಪ್ರೇಮ.. ದುರಂತ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!