• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಭೀಕರ ಮಳೆ; 37 ಜನ ಬಲಿ, 74 ಜನ ಕಾಣೆ

ಪ್ರತಿಧ್ವನಿ by ಪ್ರತಿಧ್ವನಿ
May 4, 2024
in ವಿದೇಶ
0
ಭೀಕರ ಮಳೆ; 37 ಜನ ಬಲಿ, 74 ಜನ ಕಾಣೆ
Share on WhatsAppShare on FacebookShare on Telegram

ಬ್ರೆಜಿಲ್‌ ನಲ್ಲಿ ಭೀಕರ ಮಳೆ ಸುರಿಯತ್ತಿದ್ದು, 37 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 74ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಬ್ರೆಜಿಲ್ ನ (Brazil Rain) ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿಯೇ ಮಳೆಯಿಂದಾಗಿ ಈ ಅವಘಡ ಸಂಭವಿಸಿವೆ. ಮನೆ ಕುಸಿದ ಪರಿಣಾಮ ಜನರು ಅವಶೇಷಗಳಡಿ ಸಿಲುಕಿದ್ದಾರೆ. ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಲ್ಲದೇ, ಈ ಪ್ರದೇಶದಲ್ಲಿ ಈಗಾಗಲೇ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಇತಿಹಾಸದಲ್ಲಿ ಅತ್ಯಂತ ಕೆಟ್ಟ ದುರಂತವನ್ನು ಎದುರಿಸುತ್ತಿದ್ದೇವೆ. ಅಲ್ ಜಜೀರಾ ವರದಿ ಮಾಡಿದಂತೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಗವರ್ನರ್ ಲೀಟ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸಹಾಯ ಮಾಡಲು 626 ಸೈನಿಕರು ಕಾರ್ಯನಿರತರಾಗಿದ್ದಾರೆ. ಆಹಾರ, ನೀರು ಮತ್ತು ಹಾಸಿಗೆಗಳಂತಹ ಅಗತ್ಯ ಸಾಮಗ್ರಿಗಳನ್ನು ವಿತರಿಸುವುದು ಮತ್ತು ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಆಶ್ರಯವನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ.

Tags: BrazileDeathheavy rain
Previous Post

ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್

Next Post

ಉಗ್ರ ನಿಜ್ಜರ್ ಹತ್ಯೆ ಪ್ರಕರಣ; ಆರೋಪಿಗಳು ಅರೆಸ್ಟ್!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ಉಗ್ರ ನಿಜ್ಜರ್ ಹತ್ಯೆ ಪ್ರಕರಣ; ಆರೋಪಿಗಳು ಅರೆಸ್ಟ್!

ಉಗ್ರ ನಿಜ್ಜರ್ ಹತ್ಯೆ ಪ್ರಕರಣ; ಆರೋಪಿಗಳು ಅರೆಸ್ಟ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada