• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

ಕಪ್ಪು ಚಿಪ್ಪಿನ ಬೆನ್ನತ್ತಿ ಹೋದವರು ಹೆಣವಾಗಿ ಬಂದರು..

ಪ್ರತಿಧ್ವನಿ by ಪ್ರತಿಧ್ವನಿ
May 24, 2026
in Top Story, ಇದೀಗ, ಕರ್ನಾಟಕ, ದೇಶ
0
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ
Share on WhatsAppShare on FacebookShare on Telegram

ಉತ್ತರ ಕನ್ನಡ :  ಕಪ್ಪೆ ಚಿಪ್ಪು (Shells) ಸಂಗ್ರಹಿಸಲು ಹೋದ ಒಂದೇ ಕುಟುಂಬದ 8 ಜನರು ಜಲಸಮಾಧಿಯಾಗಿರುವ ಭೀಕರ ಅವಘಡ ಜಿಲ್ಲೆಯಲ್ಲಿ ಸಂಭವಿಸಿದೆ. ಭಟ್ಕಳದ ವೆಂಕಟಾಪುರ ನದಿಗೆ ತೆರಳಿದ್ದಾಗ ದಿಢೀರ್ ನೀರು ಏರಿಕೆಯಾಗಿ ದುರ್ಘಟನೆ ಸಂಭವಿಸಿದೆ.

ADVERTISEMENT
Nithin Nabin : ಕಾಡುಮಲ್ಲೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಬಿನ್‌..! #bjppresident

ಇದರಲ್ಲಿ 8 ಜನರು ಮೃತಪಟ್ಟಿರುವ ಭಟ್ಕಳ ತಾಲೂಕಿನ ಶಿರಾಲಿ ತಟ್ಟಿ ಹಕ್ಕಲು ಪ್ರದೇಶದಲ್ಲಿ ಘಟನೆ ನಡೆದಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಒಟ್ಟು 11 ಮಂದಿ ಕಪ್ಪೆಚಿಪ್ಪು ತೆಗೆಯಲು ತೆರಳಿದ್ದರು. ಈ ಪೈಕಿ ಒಂದೇ ಕುಟುಂಬದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನುಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ಸಾವನ್ನಪ್ಪಿದ ಎಂಟು ಜನರಲ್ಲಿ ಓರ್ವ ಪುರುಷ, 7 ಜನ ಮಹಿಳೆಯರು ಎಂಬ ಮಾಹಿತಿ ಲಭ್ಯವಾಗಿದೆ, ಲಕ್ಷ್ಮಿ ಮಾದೇವ ನಾಯ್ಕ 38, ಉಮೇಶ್‌ ಮಂಜುನಾಥ ನಾಯ್ಕ 42, ಲಕ್ಷ್ಮಿ ಶಿವರಾಂ ನಾಯ್ಕ 39, ಮಾಲತಿ ಜಟ್ಟಪ್ಪ ನಾಯ್ಕ 38, ಮಾಸ್ತಮ್ಮ ಮಂಜುನಾಥ 43, ಜ್ಯೋತಿ ನಾಯ್ಕ 37 ಹೀಗೆ ಒಂದೇ ಕುಟುಂಬದ ಒಟ್ಟು 8 ಜನರು ಜಲಸಮಾಧಿಯಾಗಿದ್ದಾರೆ.́

ಟನಾ ಸ್ಥಳಕ್ಕೆ ಭಟ್ಕಳ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ

Tags: Bhatkal TragedyBreaking NewsFrog Shell TragedyKarawar newsMankal VaidyaPratidhvaniUttarakannada NewsVenkatapur River Tragedy
Previous Post

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

Related Posts

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..
Top Story

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

by ಪ್ರತಿಧ್ವನಿ
May 24, 2026
0

ಬೆಂಗಳೂರು : ಸಂತೋಷ್ ಲಾಡ್ ಫೌಂಡೇಶನ್ ನ ಸಂಸ್ಥಾಪಕರಾದ ಸಂತೋಷ್ ಹಾಗೂ ಇಂಡಿಯಾ ರೈಸಿಂಗ್ ಫೌಂಡೇಶನ್ ಸಹಯೋಗದಲ್ಲಿ ನಗರದ ಬಳ್ಳಾರಿ ರಸ್ತೆಯಲ್ಲಿರುವ ಎಂಬೆಸಿ ಒನ್ ನ ಫೋರ್...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!