• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾರ್ಖಂಡ್ ನಲ್ಲಿ ಭೀಕರ ರೈಲು ಅಪಘಾತ: ಹಳಿತಪ್ಪಿದ ಗೂಡ್ಸ್ ರೈಲಿಗೆ ಬಾಂಬೆ -ಹೌರಾ ಎಕ್ಸ್ ಪ್ರೆಸ್ ಡಿಕ್ಕಿ

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇತರೆ / Others
0
Share on WhatsAppShare on FacebookShare on Telegram

ರಾಂಚಿ:ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು ಸುಮಾರು 5 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಜಾರ್ಖಂಡ್‌ನ ಚಕ್ರಧರಪುರದಲ್ಲಿ ರಾಜ್‌ಖರ್ಸ್ವಾನ್ ಮತ್ತು ಬಡಬಾಂಬೋ ನಡುವೆ ಬೆಳಿಗ್ಗೆ 4.45 ರ ಸುಮಾರಿಗೆ ಅಪಘಾತ ಸಂಭವಿಸಿದೆ.

ADVERTISEMENT

ರೈಲು ಸಂಖ್ಯೆ. 12810 ಹೌರಾ-CSMT ಎಕ್ಸ್‌ಪ್ರೆಸ್ ಹೊರಡುತ್ತಿದ್ದಾಗ ಚಕ್ರಧರಪುರ ಬಳಿ ರಾಜ್‌ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಚಕ್ರಧರಪುರ ವಿಭಾಗದ ಬಾರಾಬಾಂಬು ನಡುವೆ ಹಳಿತಪ್ಪಿತು. ಹಳಿತಪ್ಪಿದ ನಂತರ ಬೋಗಿಗಳು ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದವು.

ಅಪಘಾತದ ಬಗ್ಗೆ ಮಾಹಿತಿ ದೊರೆತ ಕೂಡಲೇ ಜಿಆರ್‌ಪಿ ಹಾಗೂ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರೈಲ್ವೇ ವೈದ್ಯಕೀಯ ತಂಡ ಕೂಡ ಸ್ಥಳಕ್ಕೆ ಬಂದು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದೆ.ಗಾಯಾಳುಗಳನ್ನು ಚಕ್ರಧರಪುರದ ರೈಲ್ವೆ ಆಸ್ಪತ್ರೆಗೆ ದಾಖಲಿಸಲಾಗಿದೆ.

@PMOIndia आए दिन ट्रेन हादसे हो रहें हैं और आप न जिम्मेदारी ले रहें हैं न ही रेलवे की खाली पदों पर भर्ती @RailMinIndia
आखिर और कितनी जानें लेने की कसम खाए हो
#pm_मोदी_स्तीफा_दो #रेल_मंत्री_स्तीफा_दो https://t.co/aPgCf0M9As pic.twitter.com/fjOZCIEQi2

— Narayan Kandeyang (@NarayanKandeya2) July 30, 2024

ಅಪಘಾತವನ್ನು ಚಕ್ರಧರಪುರ ರೈಲ್ವೆ ವಿಭಾಗದ ಹಿರಿಯ ಡಿಸಿಎಂ ಆದಿತ್ಯ ಕುಮಾರ್ ಚೌಧರಿ ಖಚಿತಪಡಿಸಿದ್ದಾರೆ. ಚಕ್ರಧರಪುರ ರೈಲ್ವೆ ವಿಭಾಗದಿಂದ ಪರಿಹಾರ ರೈಲು ಸ್ಥಳಕ್ಕೆ ತಲುಪಿದೆ. ಆಂಬ್ಯುಲೆನ್ಸ್ ಮತ್ತು ಪೊಲೀಸ್ ತಂಡಗಳು ಸ್ಥಳದಲ್ಲಿವೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಸೆರೆಕೇಲಾ ಜಿಲ್ಲಾಧಿಕಾರಿ ಕೂಡ ಸ್ಥಳಕ್ಕೆ ಆಗಮಿಸಿದರು. ರೈಲು ಟಾಟಾನಗರದಿಂದ ಬಡಬಾಂಬೋವನ್ನು ಹಾದುಹೋದ ತಕ್ಷಣ, ರೈಲು ಹಠಾತ್ತನೆ ದೊಡ್ಡ ಶಬ್ದದೊಂದಿಗೆ ಹಳಿತಪ್ಪಿತು ಎಂದು ಪ್ರಯಾಣಿಕರು ಹೇಳಿದರು.

Tags: #[pratidhvanidigitalGovernment of IndiaIndian railwayRailway Minister Ashwini Vaishnav
Previous Post

ವನ್ಯಜೀವಿ ಛಾಯಾಗ್ರಹಣದ ಅದ್ಭುತ ಕಲಾವಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Next Post

ಸಿದ್ದರಾಮಯ್ಯರನ್ನು ಕುರ್ಚಿಯಿಂದ ಇಳಿಸಲು ಡಿಕೆಶಿ, ವಿಜಯೇಂದ್ರ ಪ್ಲ್ಯಾನ್.

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post

ಸಿದ್ದರಾಮಯ್ಯರನ್ನು ಕುರ್ಚಿಯಿಂದ ಇಳಿಸಲು ಡಿಕೆಶಿ, ವಿಜಯೇಂದ್ರ ಪ್ಲ್ಯಾನ್.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada