• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಉಗ್ರ ಕೃತ್ಯಕ್ಕೆ ಸಂಚು: 5 ರಾಜ್ಯಗಳಲ್ಲಿ NIA ಶೋಧ

ಪ್ರತಿಧ್ವನಿ by ಪ್ರತಿಧ್ವನಿ
November 13, 2025
in ಇತರೆ / Others, ದೇಶ
0
ಉಗ್ರ ಕೃತ್ಯಕ್ಕೆ ಸಂಚು: 5 ರಾಜ್ಯಗಳಲ್ಲಿ NIA ಶೋಧ
Share on WhatsAppShare on FacebookShare on Telegram
ADVERTISEMENT

ಬಾಂಗ್ಲಾ ವಲಸಿಗರಿಂದ ಭಯೋತ್ಪಾದನಾ ಕೃತ್ಯಕ್ಕೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ 5 ರಾಜ್ಯಗಳ 10 ಸ್ಥಳಗಳಲ್ಲಿ ಶೋಧ ನಡೆಸಿದೆ.

ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ ಈ ಪ್ರಕರಣವನ್ನು 2023ರ ಮೇನಲ್ಲಿ ಭೇದಿಸಿತ್ತು. ನಂತರ ಪ್ರಕರಣವನ್ನು ಅದೇ ವರ್ಷ ಜೂನ್‌ನಲ್ಲಿ ಎನ್‌ಐಎ ವಹಿಸಿಕೊಂಡಿತ್ತು. ಪಶ್ಚಿಮ ಬಂಗಾಳ, ತ್ರಿಪುರ, ಮೇಘಾಲಯ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಹಲವು ಶಂಕಿತರು ಮತ್ತು ಅವರ ಸಹಚರರು ಸಂಪರ್ಕ ಹೊಂದಿರುವ ಸ್ಥಳಗಳಲ್ಲಿ ಬುಧವಾರ ಎನ್‌ಐಎ ಅಧಿಕಾರಿಗಳ ತಂಡ ಶೋಧ ನಡೆಸಿವೆ.

ಇನ್ನು ಶೋಧದ ಸಮಯದಲ್ಲಿ ತನಿಖಾ ಅಧಿಕಾರಿಗಳು ಹಲವಾರು ಡಿಜಿಟಲ್‌ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

 

ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚಿನ ಭಾಗವಾಗಿ ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಸಂಘಟನೆಯ ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ 2023ರ ಜೂನ್‌ನಲ್ಲಿ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು.

Lakashmi hebbalkar : ಬಿಹಾರದಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ #pratidhvani

ಬಾಂಗ್ಲಾ ಪ್ರಜೆಗಳಾದ ಮೊಹಮ್ಮದ್ ಸೋಜಿಬಿಯಾನ್, ಮುನ್ನಾ ಖಾಲಿದ್ ಅನ್ಸಾರಿ, ಅಜರುಲ್ ಇಸ್ಲಾಂ ಮತ್ತು ಅಬ್ದುಲ್ ಲತೀಫ್ ವಿರುದ್ಧ 2023 ನವೆಂಬರ್ 10ರಂದು ಅಹಮದಾಬಾದ್‌ನ ವಿಶೇಷ ನ್ಯಾಯಾಲಯದಲ್ಲಿ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಅಲ್-ಖೈದಾದೊಂದಿಗೆ ಇವರು ಸಂಪರ್ಕ ಹೊಂದಿದ್ದಾರೆ. ಹಾಗೂ ನಕಲಿ ದಾಖಲೆಗಳನ್ನು ಬಳಸಿಕೊಂಡು ಭಾರತಕ್ಕೆ ಪ್ರವೇಶಿಸಿದ್ದಾರೆ ಎಂದು ಆರೋಪಿತ್ತು. ಅಲ್ಲದೇ ಇವರು ಬಾಂಗ್ಲಾದೇಶದ ಅಲ್-ಖೈದಾ ಕಾರ್ಯಕರ್ತರಿಗಾಗಿ ಹಣ ಸಂಗ್ರಹಿಸಿ ವರ್ಗಾವಣೆ ಮಾಡುತ್ತಿದ್ದರು. ಜೊತೆಗೆ ಮುಸ್ಲಿಂ ಯುವಕರನ್ನು ಅಲ್-ಖೈದಾ ಸಿದ್ಧಾಂತದೆಡೆಗೆ ಸೆಳೆಯುವಲ್ಲಿ ಸಕ್ರಿಯರಾಗಿದ್ದರು ಎಂದೂ ತನಿಖಾ ಸಂಸ್ಥೆ ಆರೋಪಿಸಿದೆ.

CM Siddaramaiah:ವೇದಿಕೆ ಮೇಲೆಯೇ ಎಲ್ಲರ ಕಾಲು ಎಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ.! #pratidhvani #cmsiddaramaiah
Tags: #NIABangladeshTerrorism
Previous Post

ಇಂದಿನ ರಾಶಿ ಭವಿಷ್ಯ: ಹೊಸ ಹೂಡಿಕೆಯಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

Next Post

ಕಬ್ಬು ದರ ಪಾವತಿ- ಸಿಎಂಗೆ ಪ್ರಹ್ಲಾದ್‌ ಜೋಶಿ ಬಹಿರಂಗ ಪತ್ರ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಕಬ್ಬು ದರ ಪಾವತಿ- ಸಿಎಂಗೆ ಪ್ರಹ್ಲಾದ್‌ ಜೋಶಿ ಬಹಿರಂಗ ಪತ್ರ

ಕಬ್ಬು ದರ ಪಾವತಿ- ಸಿಎಂಗೆ ಪ್ರಹ್ಲಾದ್‌ ಜೋಶಿ ಬಹಿರಂಗ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada