• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಡಿ ಒಳ ನುಸುಳುತ್ತಿದ್ದ ಪಾಕ್ ಉಗ್ರನ ಹತ್ಯೆ : ಮತ್ತಿಬ್ಬರಿಗಾಗಿ ಹುಡುಕಾಟ

Any Mind by Any Mind
April 9, 2023
in Top Story, ದೇಶ, ರಾಜಕೀಯ
0
ಗಡಿ ಒಳ ನುಸುಳುತ್ತಿದ್ದ ಪಾಕ್ ಉಗ್ರನ ಹತ್ಯೆ : ಮತ್ತಿಬ್ಬರಿಗಾಗಿ ಹುಡುಕಾಟ
Share on WhatsAppShare on FacebookShare on Telegram

ಜಮ್ಮು-ಕಾಶ್ಮೀರ : ಏ.೦೯: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುತ್ತಿದ್ದ ಪಾಕಿಸ್ತಾನದ ಶಂಕಿತ ಉಗ್ರನನ್ನು ಸೇನಾ ಪಡೆಗಳು ಎನ್‌ ಕೌಂಟರ್‌ ಮಾಡಿದ್ದಾರೆ. ಈ ಮೂಲಕ ಗಡಿ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಶಾಹಪುರ್ ಸೆಕ್ಟರ್‌ನಲ್ಲಿ ಮೂವರು ಶಂಕಿತ ಉಗ್ರರ ಚಲನವಲನ ಗಮನಿಸಿದ ಭದ್ರತಾ ಪಡೆಗಳು, ಗುಂಡಿನ ಚಕಮಕಿ ನಡೆಸಿ ಉಗ್ರರನ್ನ ಹತ್ಯೆ ಮಾಡಿದ್ದಾರೆ.

ADVERTISEMENT

ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಸಮಯದಲ್ಲಿ ಪೂಂಚ್‌ನ ಗಡಿರೇಖೆಯ ಉದ್ದಕ್ಕೂ ರಕ್ಷಣಾ ಬೇಲಿ ಹತ್ತಿರ ಗುಂಪೊಂದು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಭದ್ರತಾ ಪಡೆಗಳು ನಂತರ ಕಾರ್ಯಾಚರಣೆ ಆರಂಭಿಸಿದಾಗ ಮೃತದೇಹವೊಂದು ಪತ್ತೆಯಾಗಿದೆ. ಮತ್ತಿಬ್ಬರು ಒಳನುಸುಳುಕೋರರು ಅರಣ್ಯ ಪ್ರದೇಶದಿಂದ ಓಡಿ ಹೋಗಿದ್ದಾರೆ. ಪರಾರಿಯಾಗಿರುವ ಉಗ್ರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಸೇನಾ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ

Tags: BSFCongress PartyIndian ArmyJammu & KashmirJammu and KashmirLine of ControlPakistanpakistanterroristPoonch sectorTerrorist killedನರೇಂದ್ರ ಮೋದಿ
Previous Post

ತಮಿಳುನಾಡು : ತೆಪ್ಪಕಾಡು ಕ್ಯಾಂಪ್ ನಲ್ಲಿ ಆನೆಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ

Next Post

ಹುಲಿ ಯೋಜನೆಯ ಸುವರ್ಣ ಮಹೋತ್ಸವ ; ಹುಲಿ ಗಣತಿ ವರದಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Related Posts

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ,...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post
ಹುಲಿ ಯೋಜನೆಯ ಸುವರ್ಣ ಮಹೋತ್ಸವ ; ಹುಲಿ ಗಣತಿ ವರದಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಹುಲಿ ಯೋಜನೆಯ ಸುವರ್ಣ ಮಹೋತ್ಸವ ; ಹುಲಿ ಗಣತಿ ವರದಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!