• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಠ್ಯ ಪರಿಷ್ಕರಣೆ ವಿವಾದ | ಅಂದು ಗೋಕಾಕ್ ಚಳುವಳಿ, ಇಂದು ಕುಪ್ಪಳಿ ಕಹಳೆ : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ

Any Mind by Any Mind
June 15, 2022
in ಕರ್ನಾಟಕ
0
ಪಠ್ಯ ಪರಿಷ್ಕರಣೆ ವಿವಾದ | ಅಂದು ಗೋಕಾಕ್ ಚಳುವಳಿ, ಇಂದು ಕುಪ್ಪಳಿ ಕಹಳೆ : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ
Share on WhatsAppShare on FacebookShare on Telegram

ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಕನ್ನಡ ಸಾಹಿತಿಗಳಿಗೆ ಆದ ಅಪಮಾನವನ್ನು ವಿರೋಧಿಸಿ ಕಾಂಗ್ರೆಸ್ ತೀರ್ಥಹಳ್ಳಿ ತಾಲೂಕಿನ ಕವಿಶೈಲದಿಂದ ಪಾದಯಾತ್ರೆ ಪ್ರಾರಂಭಿಸಿದೆ. ಇದರ ನೇತೃತ್ವವನ್ನು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಹಿಸಿದ್ದು, ಹಂಸಲೇಖ ಸಹ ಸಾಥ್ ಕೊಟ್ಟಿದ್ದಾರೆ.

ADVERTISEMENT

ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ನಮಗೆ ಅಂದರೆ ಮಹಾಮನೆ ಕಲ್ಯಾಣ, ಗುರುಮನೆ ಕವಿಶೈಲ, ಬಸವ ಅಂದರೆ ಕನ್ನಡ ಮತ್ತು ಕುವೆಂಪು ಅಂದರೆ ಕರ್ನಾಟಕ, ಅವರಿಬ್ಬರಿಗೂ ಅವಮಾನ ಆಗಿದೆ. ನಮಗೆ ನಾಡಗೀತೆ ಇಲ್ಲ. ನಮ್ಮ ನಾಡೇ ಗೀತೆ ಎಂದರು.

ಅಂದು ಗೋಕಾಕ್ ಚಳುವಳಿ ನಡೆದಿತ್ತು. ಇಂದು ಕುಪ್ಪಳಿ ಕಹಳೆ ಇದು ನಾಡಿನಾದ್ಯಂತ ಮೊಳಗಬೇಕು. ಕುವೆಂಪು ಅಂದ್ರೆ ಕನ್ನಡ, ಬಸವ ಅಂದ್ರೆ ಕರ್ನಾಟಕ. ಇವರಿಬ್ಬರಿಗೂ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು. ನಮ್ಮದು ನಾಡಗೀತೆ ಅಲ್ಲ, ನಾಡೇ ಒಂದು ಗೀತೆ. ನಾಡೇ ನಮಗೆ ಒಂದು ಧ್ವಜ. ಇವೆರಡಕ್ಕೂ ಅವಮಾನವಾಗಿದೆ. ಕನ್ನಡದ ನಡ ಮುರಿಯುವ ನಡೆ ರಾಜ್ಯದಲ್ಲಿ ಆರಂಭವಾಗಿದೆ. ಇದರ ವಿರುದ್ಧದ ಹೋರಾಟಗಳು ನಿರಂತರ ನಡೆಯಬೇಕು ಎಂದು ತಿಳಿಸಿದರು.

ಇದೇ ಸಂದರ್ಭ ಕಿಮ್ಮನೆ ರತ್ನಾಕರ್ ಮಾತನಾಡಿ, ಕುವೆಂಪು ಅವರಿಗೆ ಅವಮಾನ ಮಾಡಿರುವ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯ ಕ್ಷ ರೋಹಿತ್ ಚಕ್ರತೀರ್ಥನನ್ನು ಬಂಧಿಸಬೇಕು ಮತ್ತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ಅದ್ವಾನಕ್ಕೆ ಶಿಕ್ಷಣ ಸಚಿವ ನಾಗೇಶ್ ರವರೇ ನೇರ ಕಾರಣ. ಹಾಗಾಗಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.

Tags: BJPCongress PartyCovid 19ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖನರೇಂದ್ರ ಮೋದಿಪಠ್ಯ ಪರಿಷ್ಕರಣೆಬಿಜೆಪಿ
Previous Post

ಬೀದರ್ – ಬೆಂಗಳೂರು ನಡುವೆ ‘ಸ್ಟಾರ್ ಏರ್’ ವಿಮಾನ ಸೇವೆ ಆರಂಭ!

Next Post

ವಿಜಯಪುರ ಜಿಲ್ಲೆಯವರಿಗೆ ಒಲಿದು ಲೋಕಾಯುಕ್ತ ಹುದ್ದೆ : ಬಿಎಸ್. ಪಾಟೀಲ್ ಅಧಿಕಾರ ಸ್ವೀಕಾರ!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ವಿಜಯಪುರ ಜಿಲ್ಲೆಯವರಿಗೆ ಒಲಿದು ಲೋಕಾಯುಕ್ತ ಹುದ್ದೆ : ಬಿಎಸ್. ಪಾಟೀಲ್ ಅಧಿಕಾರ ಸ್ವೀಕಾರ!

ವಿಜಯಪುರ ಜಿಲ್ಲೆಯವರಿಗೆ ಒಲಿದು ಲೋಕಾಯುಕ್ತ ಹುದ್ದೆ : ಬಿಎಸ್. ಪಾಟೀಲ್ ಅಧಿಕಾರ ಸ್ವೀಕಾರ!

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!