• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಜನ ನಾಯಗನ್’ ವೇದಿಕೆಯಲ್ಲಿ ದಳಪತಿ ವಿಜಯ್ ಬಿಗ್ ಅನೌನ್ಸ್​​ಮೆಂಟ್

ಪ್ರತಿಧ್ವನಿ by ಪ್ರತಿಧ್ವನಿ
December 28, 2025
in Top Story, ಸಿನಿಮಾ
0
‘ಜನ ನಾಯಗನ್’ ವೇದಿಕೆಯಲ್ಲಿ ದಳಪತಿ ವಿಜಯ್ ಬಿಗ್ ಅನೌನ್ಸ್​​ಮೆಂಟ್
Share on WhatsAppShare on FacebookShare on Telegram

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್(Thalapathy Vijay) ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’(Jana Nayagan) ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಮಲೇಷ್ಯಾದಲ್ಲಿ ಅದ್ಧೂರಿಯಾಗಿ ನೆರವೇರಿತು. ಈ ಸಿನಿಮಾ ವಿಜಯ್ ಅವರ ಸಿನಿ ಜೀವನದ ಕೊನೆಯ ಚಿತ್ರವಾಗಿರುವುದರಿಂದ ಈ ಕಾರ್ಯಕ್ರಮಕ್ಕೆ ವಿಶೇಷ ಮಹತ್ವ ಸಿಕ್ಕಿದ್ದು, ವಿದೇಶದಲ್ಲಿಯೇ ಸಾವಿರಾರು ಅಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ADVERTISEMENT
Ashwath on Building Demolition: ಇದು ಸಮಸ್ಯೆ ಬಗೆಹರಿಸುವ ಸರ್ಕಾರ ಅಲ್ಲ. ಸಮಸ್ಯೆ ಹುಟ್ಟು ಹಾಕುವ ಸರ್ಕಾರ..!

ಅಭಿಮಾನಿಗಳ ಸಾಗರ ಕಂಡು ಭಾವುಕರಾದ ದಳಪತಿ ವಿಜಯ್ ತಮ್ಮ ಸಿನಿಮಾ ಜೀವನದ ಮಹತ್ವದ ನಿರ್ಧಾರವನ್ನು ‘ಜನ ನಾಯಗನ್’ ವೇದಿಕೆಯಲ್ಲಿ ತಿಳಿಸಿದ್ದಾರೆ. ʼನನ್ನ ಬದುಕಿನಲ್ಲಿ ಸಿನಿಮಾ ಕೇವಲ ವೃತ್ತಿ ಅಲ್ಲ, ಅದು ನನ್ನ ಉಸಿರು. ಈ ಪ್ರಯಾಣದಲ್ಲಿ ನನ್ನೊಂದಿಗೆ ನಿಂತ ಪ್ರತಿಯೊಬ್ಬ ಅಭಿಮಾನಿಗೂ ನಾನು ಸದಾ ಋಣಿ. ನನ್ನ ಜೀವನದ ಮಹತ್ವದ ಕ್ಷಣಗಳಲ್ಲಿ ಅಭಿಮಾನಿಗಳ ಪ್ರೀತಿ ಹಾಗೂ ಬೆಂಬಲವೇ ನನ್ನ ಶಕ್ತಿಯಾಗಿತ್ತುʼ ಎಂದು ವಿಜಯ್ ಭಾವುಕರಾಗಿದ್ದಾರೆ.

Ashwath Narayan on Congress : ಗೃಹ ಸಚಿವ ಡಾ. ಪರಮೇಶ್ವರ್‌ಗೆ ಅಶ್ವತ್‌ ನಾರಾಯಣ ಟಾಂಗ್‌..! #drgparameshwar

ಇನ್ನು ‘ಜನ ನಾಯಗನ್’ ನನ್ನ ಕೊನೆಯ ಸಿನಿಮಾ ಎಂದು ಸ್ಪಷ್ಟಪಡಿಸಿದ ವಿಜಯ್, ಇದು ತಮ್ಮ ಕಲಾ ಬದುಕಿಗೆ ಯೋಗ್ಯವಾದ ಅಂತಿಮ ಅಧ್ಯಾಯವಾಗಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ತಮ್ಮ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದು, ಸಮಾಜಮುಖಿ ಸಂದೇಶವನ್ನು ಒಳಗೊಂಡ ಚಿತ್ರವಾಗಿದೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಜಯ್ ಮಾತನಾಡುವಾಗ ಅಭಿಮಾನಿಗಳ ಕಣ್ಣು ಕೂಡ ಒದ್ದೆಯಾಗಿದ್ದು, ಭಾವನಾತ್ಮಕ ಕ್ಷಣಗಳಿಗೆ ‘ಜನ ನಾಯಗನ್’ ಕಾರ್ಯಕ್ರಮ  ಸಾಕ್ಷಿಯಾಯಿತು. ವೇದಿಕೆಯಲ್ಲಿ ‘ಜನ ನಾಯಗನ್’ ಚಿತ್ರತಂಡ ಹಾಗೂ ಅಭಿಮಾನಿಗಳು ದಳಪತಿ ವಿಜಯ್ ಹೊಸ ಹೆಜ್ಜೆಗೆ ಶುಭಾಶಯ ಕೋರಿ ಗೌರವ ಸಲ್ಲಿಸಿದರು.

Tags: Jana NayagankollywoodMoviePoliticsTamil Naduthalapathy vijay
Previous Post

BBK 12: ಬಿಗ್‌ ಬಾಸ್‌ ಮನೆಯಲ್ಲಿ ಸ್ವಯಂವರನಾ..?

Next Post

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲದಕ್ಕೂ ಕೊನೆ ಇದೆ- ಡಿ.ಕೆ ಶಿವಕುಮಾರ್‌

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲದಕ್ಕೂ ಕೊನೆ ಇದೆ- ಡಿ.ಕೆ ಶಿವಕುಮಾರ್‌

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲದಕ್ಕೂ ಕೊನೆ ಇದೆ- ಡಿ.ಕೆ ಶಿವಕುಮಾರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!