• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

T20:ನಮ್ಮ ಸೋಲಿಗೆ ಅದೇ ಪ್ರಮುಖ ಕಾರಣ: ಭಾರತದ ಕ್ಯಾಪ್ಟನ್ ಹೇಳಿದ್ದೇನು

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in ಕ್ರೀಡೆ
0
T20:ನಮ್ಮ ಸೋಲಿಗೆ ಅದೇ ಪ್ರಮುಖ ಕಾರಣ: ಭಾರತದ ಕ್ಯಾಪ್ಟನ್ ಹೇಳಿದ್ದೇನು
Share on WhatsAppShare on FacebookShare on Telegram

2026 ರ ಟಿ20 ವಿಶ್ವಕಪ್‌  ನಲ್ಲಿ ಟೀಮ್ ಇಂಡಿಯಾ  ಸೋಲನ್ನು ಕಂಡಿದೆ.  ಭಾರತ ತಂಡವು ಟೂರ್ನಿಯ ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ  ವಿರುದ್ಧ 76 ರನ್‌ಗಳಿಂದ ಹೀನಾಯವಾಗಿ ಸೋತಿದೆ.

ADVERTISEMENT
Siddaramaiah : ಮುಖ್ಯಮಂತ್ರಿ ಚಂದ್ರು ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು.! #mukhyamantrichandru #pratidhvani

ಅಹಮದಾಬಾದ್‌  ನಲ್ಲಿ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 187 ರನ್‌ಗಳನ್ನು ನೀಡಿತ್ತು.  ಭಾರತಕ್ಕೆ 188 ರನ್‌ಗಳ ಗುರಿಯನ್ನು ನೀಡಲಾಗಿತ್ತು. ಆದರೆ ಭಾರತ ತಂಡವು 18.5 ಓವರ್‌ಗಳಲ್ಲಿ 111 ರನ್‌ಗಳಿಗೆ ಆಲೌಟಾಯಿತು. ಭಾರತದ ಪರ ಶಿವಂ ದುಬೆ ಮಾತ್ರ 42 ರನ್ ಗಳಿಸಿದರು. ಇದರ ಹೊರತಾಗಿ, ತಂಡದ ಇತರ ಬ್ಯಾಟರ್​​ಗಳು 20 ರನ್‌ಗಳ ಗಡಿಯನ್ನು ತಲುಪಲು ಸಾಧ್ಯವಾಗಲಿಲ್ಲ.

Siddaramaiah : ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಸಿದ ಸಿಎಂ ಸಿದ್ದರಾಮಯ್ಯ..! #karwar

 

ಭಾರತ ತಂಡವು  ರನ್ ಗಳಿಸುವಲ್ಲಿ ಸೋಲನ್ನು ಅನುಭವಿಸಿತು. ಭಾರತದ ಸೋಲಿನ ಬಗ್ಗೆ ನಾಯಕ ಸೂರ್ಯಕುಮಾರ್ ಯಾದವ್  ಬೇಸರ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ನಾವು ಆರಂಭದಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದ್ದೇವೆ. 21 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದಿದ್ದೇವೆ. ಆದರೆ 7 ಮತ್ತು 15 ನೇ ಓವರ್‌ಗಳ ನಡುವೆ, ಅವರು ಅತ್ಯುತ್ತಮ ಬ್ಯಾಟಿಂಗ್ ಮೂಲಕ ಪಂದ್ಯವನ್ನು ತಮ್ಮ ಪರವಾಗಿ ತಿರುಗಿಸಿಕೊಂಡರು.ಪವರ್‌ಪ್ಲೇನಲ್ಲಿ ಉತ್ತಮವಾಗಿ ಆಡದಿದ್ದರೆ 180-185 ರನ್‌ಗಳನ್ನು ಬೆನ್ನಟ್ಟಿ ಪಂದ್ಯವನ್ನು ಗೆಲ್ಲಲು ಸಾಧ್ಯವಿಲ್ಲ.ಒಟ್ಟಾರೆಯಾಗಿ, ನಮ್ಮ ಬೌಲಿಂಗ್ ಉತ್ತಮವಾಗಿತ್ತು. ಆದರೆ ಬ್ಯಾಟಿಂಗ್ ಸ್ವಲ್ಪ ಸುಧಾರಿಸಬಹುದಿತ್ತು ಎಂದು ಹೇಳಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: IndiaSuryakumar YadavT 20World Cup
Previous Post

 Daily Horoscope February 23: ಇಂದು ಅದೃಷ್ಟದ ಬೆಂಬಲ ಸಿಗುವ ರಾಶಿಗಳಿವು!

Next Post

ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ

Related Posts

Ranji Trophy 2026: ರಣಜಿ ಟ್ರೋಫಿ ಗೆದ್ದ ಜಮ್ಮುಕಾಶ್ಮಿರ ತಂಡಕ್ಕೆ ಬಹುಮಾನಗಳ ಸುರಿಮಳೆ
Top Story

Ranji Trophy 2026: ರಣಜಿ ಟ್ರೋಫಿ ಗೆದ್ದ ಜಮ್ಮುಕಾಶ್ಮಿರ ತಂಡಕ್ಕೆ ಬಹುಮಾನಗಳ ಸುರಿಮಳೆ

by ಪ್ರತಿಧ್ವನಿ
March 1, 2026
0

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕವನ್ನು ಮಣಿಸಿ...

Read moreDetails
ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ: 67 ವರ್ಷಗಳಲ್ಲಿ ಮೊದಲ ಗೆಲುವು

ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ: 67 ವರ್ಷಗಳಲ್ಲಿ ಮೊದಲ ಗೆಲುವು

February 28, 2026
IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

IPL2026: ಐಪಿಎಲ್‌ 2026 ಹೊಸ ವೇಳಾಪಟ್ಟಿ ಪ್ರಕಟ

February 28, 2026
ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ

ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ

February 27, 2026
ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?

ವಿಶ್ವಕಪ್‌ನಲ್ಲಿ ಭಾರತ – ಪಾಕ್‌ ಸೆಣಸಾಟ ಡೌಟ್.. : ಕಾರಣವೇನು ಗೊತ್ತಾ..?

February 25, 2026
Next Post
ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ

ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada