• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ

Any Mind by Any Mind
May 29, 2023
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
BJP is Defeated And Disappointed : ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ : ಸಚಿವ ಹೆಚ್.ಸಿ. ಮಹದೇವಪ್ಪ
Share on WhatsAppShare on FacebookShare on Telegram

ಮೈಸೂರು : ಮೇ,೨೯: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟು ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿತ್ತು. ಎಲ್ಲೆಡೆ ಭ್ರಷ್ಟಾಚಾರ ದುರಾಡಳಿತ ಇತ್ತು. ಇದರಿಂದ ಬೇಸತ್ತ ರಾಜ್ಯದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ಧು, ಜನರ ನಿರೀಕ್ಷೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಮೈಸೂರಿನಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ತುರುವಂತೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ಮಹದೇವಪ್ಪ ತಿರುಗೇಟು ನೀಡಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದನಂತರ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಈಗಲೂ ನಾವು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಆದ್ರೆಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು.

ADVERTISEMENT

ಜುಲೈ ಒಳಗೆ ಮತ್ತೊಮ್ಮೆ ಬಜೆಟ್ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು. ಗ್ಯಾರಂಟಿ ಯೋಜನೆ ಜಾರಿಗೆ ರೂಪು ರೇಷೆಗಳನ್ನು ಸಿದ್ದಪಡಿಸಬೇಕು. ಅಷ್ಟರಲ್ಲೇ ಅನುಷ್ಠಾನಗೊಳಿಸಿ ಎಂದು ಆತುರ ತೋರುತ್ತಿರುವ ಬಿಜೆಪಿ ನಾಯಕರ ನಿಲುವು ಸರಿಯಲ್ಲ. ಇವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ವಿದೇಶದಲ್ಲಿರುವ ಕಪ್ಪುಹಣ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ 15 ಲಕ್ಷ ಹಣ ಹಾಕುತ್ತೇವೆ ಎಂದಿದ್ಧರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 9 ವರ್ಷವಾಯಿತು. ಹಾಗಾದರೆ 18 ಕೋಟಿ ಉದ್ಯೋಗ ಕೊಟ್ಟಿದ್ದಾರಾ? ಎಷ್ಟು ಜನರ ಖಾತೆಗೆ 15 ಲಕ್ಷ ಹಣ ಹಾಕಿದ್ದಾರೆ? ಎಂದು ಪ್ರಶ್ನಿಸಿದರು.

ನಮ್ಮ ಸಚಿವ ಸಂಪುಟ ಒಗ್ಗಟ್ಟಾಗಿದೆ. ನನಗೆ ಯಾವ ಖಾತೆ ಅಂತ ಏನೂ ಬೇಸರವಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಅಷ್ಟೇ. ಕಳೆದ ಮೂರು ವರ್ಷಗಳಿಂದ ಎಸ್ಸಿ ,ಎಸ್ಟಿ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನೇ ನೀಡಿಲ್ಲ. ವಿದ್ಯಾರ್ಥಿಗಳು ಪ್ರವೇಶ ಶುಲ್ಕ ಕಟ್ಟಲು ಪರದಾಡುತ್ತಿದ್ದಾರೆ. ಇದನ್ನು ನಾವು ಮುಂದಿನ ದಿನಗಳಲ್ಲಿ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸಚಿವ ಮಹದೇವಪ್ಪ ಮೈಸೂರಿನಲ್ಲಿ ಹೇಳಿದ್ದಾರೆ.

ಸುಳ್ಳನ್ನೇ ಸತ್ಯ ಮಾಡುವಂತಹ ಕೆಲಸವನ್ನು ನಾವು ಮಾಡಲ್ಲ. ನಾವೇನು ಮಾಡಿದ್ದೇವೆ ಅದನ್ನು ನಾವು ಹೇಳುತ್ತೇವೆ. ನಾವು ರಾಜ್ಯದ ಜನರನ್ನು, ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಬಿಜೆಪಿಯವರು ಒಡೆಯುವ ಕೆಲಸ ಮಾಡುತ್ತಾರೆ. ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಬದ್ಧತೆಯನ್ನು ಪ್ರಶ್ನೆ ಮಾಡುವ ನೈತಿಕತೆ ಬಿಜೆಪಿಯವರಿಗಿಲ್ಲ. ಬಿಜೆಪಿ ನಾಯಕರ ವಿರುದ್ಧ ಸಚಿವ ಹೆಚ್. ಸಿ ಮಹದೇವಪ್ಪ ಮೈಸೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.

Tags: BJPCMSiddaramaiahdcmdkshivakumarh.c.mahadevappaKPCClaestnewsPMModi
Previous Post

Congress government has taken off : ಕೇವಲ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಟೇಕ್ ಆಫ್ ಆಗಿದೆ : ದೇಶದಲ್ಲಿ ಇದೇ ಮೊದಲು..!

Next Post

9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!

9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!