• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತಿದ್ದ ಆರೋಪಿಗಳು ಅರೆಸ್ಟ್

Any Mind by Any Mind
November 8, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ADVERTISEMENT

ಬಂಧಿತರನ್ನು ಖಾಸಗೀ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ ರೆಡ್ಡಿ, ರಮಣ, ಸಲ್ಮಾನ್ ಮತ್ತು ರವಿ ಎಂದು ಗುರುತಿಸಲಾಗಿದೆ.

ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.

ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನ ಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಬಂದು ಪೊಲೀಸರಿಗೆ ದೂರು ನೀಡಿದ್ದರು.

ಬಳಿಕ ಸ್ಥಳೀಯರಿಂದ ಬಟ್ಟೆ ಪಡೆದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ. ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಚಿಕ್ಕಬಳ್ಳಾಪುರ ಎಸ್​ಪಿ ಕುಶಾಲ್ ಚೌಕ್ಸೆ ಬಳಿಕ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

Tags: accused had kidnapped the teacher.Accused Satish ReddyBangaloreChikkaballapur SP Kushal ChowksecrimeDibburahalli police station.Karnataka Policeyoga teacher
Previous Post

ಅಕ್ರಮ ಮಸೀದಿ ಕೆಡವಲು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ನಿಂದ ಮಹಾಪಂಚಾಯತ್‌

Next Post

ಕಾಂಗ್ರೆಸ್​ ಗ್ಯಾರಂಟಿ ತೆಗೆಯಲು ನಾಲ್ಕು ಜನ್ಮ ಎತ್ತಿದರೂ ಆಗದು..!!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

ಕಾಂಗ್ರೆಸ್​ ಗ್ಯಾರಂಟಿ ತೆಗೆಯಲು ನಾಲ್ಕು ಜನ್ಮ ಎತ್ತಿದರೂ ಆಗದು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada