• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುರುಘಾ ಶರಣರ ವಿರುದ್ದ ಮಾಡಿರುವ ಆರೋಪ ಶುದ್ದ ಸುಳ್ಳು : ವಿಶ್ವನಾಥ್

ಪ್ರತಿಧ್ವನಿ by ಪ್ರತಿಧ್ವನಿ
August 27, 2022
in ಕರ್ನಾಟಕ
0
ಮುರುಘಾ ಶರಣರ ವಿರುದ್ದ ಮಾಡಿರುವ ಆರೋಪ ಶುದ್ದ ಸುಳ್ಳು : ವಿಶ್ವನಾಥ್
Share on WhatsAppShare on FacebookShare on Telegram

ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ || ಶಿವಮೂರ್ತಿ ಮುರುಘಾ ಶರಣರ ವಿರುದ್ದ ಮಾಡಿರುವ ಆರೋಪ ಶುದ್ದ ಸುಳ್ಳಾಗಿದ್ದು ಅವರಿಗೆ ಮಾನಸಿಕ ಕಿರುಕುಳ ನೀಡಲು ಈ ರೀತಿಯ ಪಿತೂರಿ ಮಾಡಲಾಗಿದೆ ಎಂದು ಮಠದ ಸಲಹಾ ಸಮಿತಿ ಸದಸ್ಯ ಎನ್.ಬಿ.ವಿಶ್ವನಾಥ್ ಹೇಳಿದ್ದಾರೆ.

ADVERTISEMENT

ಲೈಂಗಿಕ ದೌರ್ಜನ್ಯದ ವಿಚಾರ ಹೊರಬರುತ್ತಿದ್ದಂತೆ ಸಭೆ ನಡೆಸಿದ ಸಲಹಾ ಸಮಿತಿ ಸದಸ್ಯರು ಮುರುಘಾ ಶರಣರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಲಹಾ ಸಮಿತಿ ಸದಸ್ಯರು ಶರಣರು ಈ ಆರೋಪವನ್ನ ತಳ್ಳಿಹಾಕಿದ್ದು ಇದು ಮಠ ಹಾಗೂ ಸ್ವಾಮೀಜಿಗಳ ಮೇಲಿನ ದ್ವೇಷಕ್ಕಾಗಿ ಯಾರೋ ಮಾಡಿರುವ ಪಿತೂರಿ ಎಂದು ಸಲಹಾ ಸಮಿತಿ ಕಿಡಿಕಾರಿದೆ.

ಬಾಲಕಿಯರು ದೂರು ನೀಡಿರುವ ಹಿಂದೆ ಮಠದ ಆಡಳಿತಾಧಿಕಾರಿ ಬಸವರಾಜನ್ ಅವರ ಷಡ್ಯಂತ್ರವಿದೆ ಮಠ ಆಡಳಿತಕ್ಕೆ ಮರಳಿದ ಅವರು ಪರಮಾಧಿಕಾರ ನಡೆಸಲು ಕನಸು ಕಾಣುತ್ತಿದ್ದರು. ಅವರನ್ನು ಮಠಕ್ಕೆ ವಾಪಸ್ ಕರೆತರುವ ಸಮಯದಲ್ಲಿ ಹಲವಾರು ಷರತ್ತುಗಳನ್ನು ವಿಧಿಸಿ ಕರೆತರಲಾಗಿತ್ತು. ಮಠದ ವಿರುದ್ದ ನ್ಯಾಯಾಲಯದಲ್ಲಿ ಹೂಡಲಾಗಿದ್ದ ದಾವೆಯನ್ನು ಹಿಂಪಡೆಯುವುದಾಗಿಯೂ ಹೇಳಿದ್ದರು ಆದರೆ, ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ ಎಂದು ಸಲಹಾ ಸಮಿತಿ ಸದಸ್ಯರು ದೂರಿದ್ದಾರೆ.

ಶರಣರ ವಿರುದ್ದ ಇಂತಹ ಆರೋಪಗಳು ಕೇಳಿ ಬಂದಿಲ್ಲ. ಮಹಿಳೆಯರ ಹಾಗೂ ಮಕ್ಕಳ ಏಳಿಗೆಗಾಗಿ ನಿರಂತರ ಶ್ರಮಿಸುತ್ತಿದ್ದಾರೆ. ವಕೀಲರ ತಂಡವೊಂದು ಸ್ವಾಮೀಜಿಯವರ ಜೊತೆ ಮಾತನಾಡಿದ್ದು ನಿರೀಕ್ಷಣಾ ಜಾಮೀನು ಪಡೆಯಲಾಗುವುದು. ಪೊಲೀಸರು ಘಟನೆಯ ಕುರಿತು ತನಿಖೆ ನಡೆಸಿ ಅದರಲ್ಲಿ ಶರಣರ ಪಾತ್ರ ಕಂಡು ಬಂದರೆ ಬಂಧಿಸಲಿ ಇಲ್ಲವಾದಲ್ಲಿ ಭಕ್ತರ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂದಿದ್ದಾರೆ.

ಇತ್ತ ಮುರುಘಾ ಶರಣರ ಮೇಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಠದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಮಠಕ್ಕೆ ಭಕ್ತಾಧಿಗಳ ಹಾಗು ಹಿತೈಷಿಗಳು ಬೇಟಿ ನೀಡುತ್ತಿದ್ದು ಮುರುಘಾ ಶರಣರೊಂದಿಗೆ ಮಾತುಜತೆ ನಡೆಸುತ್ತಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡೈಮಂಡ್‌ಲೀಗ್ ಮೀಟ್ ಪ್ರಶಸ್ತಿ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ

Next Post

ತೀವ್ರ ಕುಸಿತ ಕಂಡ ಲೈಗರ್ ಸಿನಿಮಾ ರೇಟಿಂಗ್

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ತೀವ್ರ ಕುಸಿತ ಕಂಡ ಲೈಗರ್ ಸಿನಿಮಾ ರೇಟಿಂಗ್

ತೀವ್ರ ಕುಸಿತ ಕಂಡ ಲೈಗರ್ ಸಿನಿಮಾ ರೇಟಿಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada