• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತಾಂತರಕ್ಕೆ ಸಿದ್ದು ರಾಯಭಾರಿ! ಕಾಯ್ದೆ ರದ್ಧತಿಗೆ ಆರ್. ಅಶೋಕ್ ಛೀಮಾರಿ

ಪ್ರತಿಧ್ವನಿ by ಪ್ರತಿಧ್ವನಿ
June 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮತಾಂತರಕ್ಕೆ ಸಿದ್ದು ರಾಯಭಾರಿ! ಕಾಯ್ದೆ ರದ್ಧತಿಗೆ ಆರ್. ಅಶೋಕ್ ಛೀಮಾರಿ
Share on WhatsAppShare on FacebookShare on Telegram

ಚಿಕ್ಕಮಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್‌ ತೆಗೆದುಕೊಂಡಿರುವ ಕಾಂಗ್ರೆಸ್‌ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಕಿಡಿಕಿಡಿಯಾಗಿದ್ದು, ಮತಾಂತರಕ್ಕೆ ಸಿದ್ದರಾಮಯ್ಯವರೇ ರಾಯಭಾರಿಯಾಗಿರುವಂತೆ ಕಾಣುತ್ತಿದೆ ಎಂದು ಟೀಕೆ ಮಾಡಿದ್ದಾರೆ.

ADVERTISEMENT

ಇಂದು ಚಿಕ್ಕಮಗಳೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಆರ್.ಅಶೋಕ್ ಮಾತನಾಡುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಮತಾಂತರಕ್ಕೆ ಸಿದ್ದರಾಮಯ್ಯ ಅವರೇ ರಾಯಭಾರಿ ಎಂದಿರುವ ಅಶೋಕ್, ಸಿದ್ದರಾಮಯ್ಯ ಟಿಪ್ಪುವಿನ ರಾಯಭಾರಿ ಆಗಲು ಹೊರಟಿದ್ದಾರೆ ಎಂದೂ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ನಂತರ ಮತ್ತೆ ಟಿಪ್ಪು ಯುಗಕ್ಕಾಗಿ ಶಂಕುಸ್ಥಾಪನೆ ಮಾಡಲು ಮುಂದಾಗಿದೆ. ಇಡೀ ಮತಾಂತರ ಪ್ರಕ್ರಿಯೆಗೆ ಕಾಂಗ್ರೆಸ್‌ ಪಕ್ಷವೇ ರಾಯಭಾರಿಯಾಗಿರುವಂತೆ ಕಂಡಿದೆ. ಕಾಂಗ್ರೆಸ್‌ ಮತಾಂತರದ ಬ್ರ್ಯಾಂಡ್‌ ಅಂಬಾಸಿಡರ್‌. ದುಡ್ಡಿನ ಆಸೆಗೆ, ಮತ್ಯಾವುದೋ ಆಸೆಗೆ ಮತಾಂತರ ಆಗುತ್ತಿದ್ದವವರು ಇದ್ದರು. ಯಾರಿಗೋಸ್ಕರವಾಗಿ ಈ ಮಸೂದೆಯನ್ನು ನಿಷೇಧ ಮಾಡಿದ್ದೀರಿ. ನಾವು ಈ ಮತಾಂತರ ನಿಷೇಧ ಕಾಯ್ದೆ ತಂದಾಗ ಒತ್ತಾಯದ ಮತಾಂತರ ಮಾಡಬಾರದು ಅಂತ ಮಾಡಿದ್ದೆವು. ಇದರಲ್ಲಿ ತಪ್ಪೇನಿದೆ ಎಂದು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರ್‌.ಅಶೋಕ್‌, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಪ್ರರ್ಶನೆ ಮಾಡಿದ್ದಾರೆ.

ಸಿದ್ದರಾಮಯ್ಯನವರಿಗೆ ಹಿಂದೂಗಳು, ನಾಮ, ಕುಂಕುಮ ಕಂಡರೆ ಆಗಲ್ಲ. ಹೀಗಾಗಿ ಮತಾಂತರಕ್ಕೆ ಅವರು ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾದರೆ ಪಕ್ಕದ ಮನೆಯ ಅಮರನಾಥ್ ಅಬ್ದುಲ್ ಘನಿ ಆಗಬೇಕಾ? ಎಂದು ಪ್ರಶ್ನಿಸಿದ ಅಶೋಕ್, ಮತಾಂತರವಾದರೆ ಮಾತ್ರ ಕಾಂಗ್ರೆಸ್ಗೆ ಮತ ಬೀಳುತ್ತದೆ ಎಂದರು.

ಈ ದೇಶ ನಮ್ಮ ಕೈಯಲ್ಲಿ ಉಳಿಯಬೇಕು ಎಂದರೆ ಮತಾಂತರ ಆಗಬೇಕು ಅಂತ ಬ್ರಿಟಿಷರು ಹೇಳಿದ್ದು, ಈ ದೇಶ ನಮ್ಮ ಕೈಗೆ ಬರಬೇಕಾದರೆ ಎಲ್ಲರೂ ಮುಸ್ಲಿಂ ಆಗಬೇಕು ಎಂದು ಬಾಬರ್-ಔರಂಗಜೇಬ್ ಹೇಳಿದ್ದರು. ಟಿಪ್ಪು ಲಕ್ಷಾಂತರ ಜನರನ್ನ ಕನ್ವರ್ಟ್ ಮಾಡಿದ್ದು, ಸಿದ್ದರಾಮಯ್ಯ ಟಿಪ್ಪುವಿನ ರಾಯಭಾರಿ ಆಗಲು ಹೊರಟಿದ್ದಾರೆ ಎಂದು ಅಶೋಕ್ ಕಿಡಿಕಾರಿದ್ದಾರೆ.

Tags: ambassadorBJPbjpkarnatakabrakingnewsbsbommaichikkamagalurchikkamagalurucmsiddaramiahCongress PartycongressvsbjpConversionconvertDCM DK ShivakumarlatestnewsRAshokTipu
Previous Post

ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ ; ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

Next Post

ಬಿಜೆಪಿ ಅವಧಿಯಲ್ಲಿ ನಡೆದಿದ್ದ ಬೆಂಗಳೂರು ಹಬ್ಬಕ್ಕೆ ಕೋಟಿ ಕೋಟಿ ಹಣ ಅವ್ಯವಹಾರ ಆರೋಪ

Related Posts

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!
Top Story

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 11, 2026
0

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ...

Read moreDetails
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

March 10, 2026
Next Post
ಬಿಜೆಪಿ ಅವಧಿಯಲ್ಲಿ ನಡೆದಿದ್ದ ಬೆಂಗಳೂರು ಹಬ್ಬಕ್ಕೆ ಕೋಟಿ ಕೋಟಿ ಹಣ ಅವ್ಯವಹಾರ ಆರೋಪ

ಬಿಜೆಪಿ ಅವಧಿಯಲ್ಲಿ ನಡೆದಿದ್ದ ಬೆಂಗಳೂರು ಹಬ್ಬಕ್ಕೆ ಕೋಟಿ ಕೋಟಿ ಹಣ ಅವ್ಯವಹಾರ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada